2019 Lok Sabha election

ಕಾಶ್ಮೀರ ಆಯ್ತು, ಈಗ ತ್ರಿಪುರಾ ಸರದಿ: ಬಿಜೆಪಿ ಕೈ ಬಿಟ್ಟ ಐಪಿಎಫ್ ಟಿ, ಲೋಕಸಭೆಗೆ ಏಕಾಂಗಿ ಸ್ಪರ್ಧೆ
ಕಾಶ್ಮೀರದಲ್ಲಿ ಪಿಡಿಪಿಗೆ ಕೈ ಕೊಟ್ಟಿದ್ದ ಬಿಜೆಪಿಗೆ ಇದೀಗ ತ್ರಿಪುರಾದಲ್ಲಿ ದೊಡ್ಡ ಶಾಕ್ ಎದುರಾಗಿದ್ದು, ಅಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಸರ್ಕಾರ ರಚನೆ ಮಾಡಿರುವ ಐಪಿಎಫ್ ಟಿ ಪಕ್ಷ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದೆ.

ಐಪಿಎಫ್ ಟಿ ನಿರ್ಧಾರದಿಂದ ಸರ್ಕಾರಕ್ಕೆ ಧಕ್ಕೆ ಇಲ್ಲ, ಎರಡೂ ಕ್ಷೇತ್ರದಲ್ಲಿ ಸ್ಪರ್ಧೆ ಖಚಿತ: ಬಿಜೆಪಿ
ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಐಪಿಎಫ್ ಟಿ ನಿರ್ಧಾರದಿಂದ ಹಾಲಿ ಮೈತ್ರಿ ಸರ್ಕಾರಕ್ಕೆ ಯಾವುದೇ ಧಕ್ಕೆ ಇಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

2014ರಲ್ಲಿ ಆದಂತೆ 2019ರಲ್ಲಿ ಆಗಲು ಬಿಡುವುದಿಲ್ಲ: ಶಿವಸೇನೆ
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವ ಬಿಜೆಪಿ ಸರ್ಕಾರದ ವಿರುದ್ಧ ಶಿವಸೇನೆ ತೀವ್ರವಾಗಿ ಕಿಡಿಕಾರಿದ್ದು, 2014ರ ಚುನಾವಣೆಯಲ್ಲಿ ಆದಂತೆ 2019ರ ಚುನಾವಣೆಯಲ್ಲಿ ಆಗಲು ಬಿಡುವುದಿಲ್ಲ ಎಂದು ಮಂಗಳವಾರ ಹೇಳಿದೆ...

2019 ಲೋಕಸಭಾ ಚುನಾವಣೆಗೆ ಸಿದ್ಧರಾಗಿ: ಪಕ್ಷದ ನಾಯಕರಿಗೆ ಮಾಜಿ ಸಿಎಂ ಸಿದ್ದರಾಮಯ್ಯ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪರಾಜಿತಗೊಂಡ ಶಾಸಕರು ಕುಗ್ಗದೆ 2019ರ ಲೋಕಸಭಾ ಚುನಾವಣೆಗೆ ಸಿದ್ಧರಾಗುವಂತೆ ಕಾಂಗ್ರೆಸ್ ನಾಯಕರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ...

'ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ': ಉ.ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭರವಸೆ
ಅಯೋಧ್ಯೆಯಲ್ಲಿ ರಾಮ ಮಂದಿನ ನಿರ್ಮಾಣ ಮಾಡಲಾಗುತ್ತದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗುರುವಾರ ಭರವಸೆ ನೀಡಿದ್ದಾರೆ...

ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬೇಕೆಂದರೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲೇಬೇಕು; ಮಹಂತ ಪರಮಹಂಸ ದಾಸ್
2019ರಲ್ಲಿ ಮತ್ತೆ ಅಧಿಕಾರಕ್ಕೆ ಬರಬೇಕೆಂದು ಬಿಜೆಪಿ ಬಯಸುವುದೇ ಆದರೆ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲೇಬೇಕು ಎಂದು ರಾಮಜನ್ಮಭೂಮಿ ನ್ಯಾಸದ ಮುಖಂಡ ಮಹಂತ ಪರಮಹಂಸ ರಾಮಚಂದ್ರ ದಾಸ್ ಅವರು ಮಂಗಳವಾರ ಹೇಳಿದ್ದಾರೆ...

ಲೋಕಸಭಾ ಚುನಾವಣೆ ಸೀಟು ಹಂಚಿಕೆ ಕುರಿತು ಜೆಡಿಎಸ್ ಜೊತೆಗೆ ಯಾವುದೇ ಮಾತುಕತೆ ನಡೆದಿಲ್ಲ; ಉಪ ಮುಖ್ಯಮಂತ್ರಿ
2019 ಲೋಕಸಬಾ ಚುನಾವಣೆಗೆ ಸೀಟು ಹಂಚಿಕೆ ಕುರಿತಂತೆ ಜೆಡಿಎಸ್ ಜೊತೆಗೆ ಈ ವರೆಗೂ ಯಾವುದೇ ರೀತಿಯ ಮಾತುಕತೆಗಳನ್ನು ನಡೆಸಲಾಗಿಲ್ಲ ಎಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಶನಿವಾರ ಹೇಳಿದ್ದಾರೆ...

2019ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಸೋಲು ಕಾಣಲಿದ್ದಾರೆ: ಮಾಜಿ ಸಿಎಂ ಸಿದ್ದರಾಮಯ್ಯ
2019ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಲು ಕಾಣಲಿದ್ದಾರೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ...

2019ರ ಲೋಕಸಭೆ ಕದನಕ್ಕೆ ಭಾರೀ ಸಿದ್ಧತೆ: ವಿಪಕ್ಷ ನಾಯಕರಿಗೆ ಔತಣಕೂಟ ಮಣೆ ಹಾಕಿದ ಸೋನಿಯಾ
2019ರ ಲೋಕಸಭಾ ಕದನಕಕ್ಕೆ ಭಾರೀ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್, ಕೇಂದ್ರದಲ್ಲಿ ಆಡಳಿತಾರೂಢ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ಕಾರವನ್ನು ಕೆಳಗಿಳಿಸಲು ಭಾರೀ ತಂತ್ರಗಳನ್ನು ರೂಪಿಸುತ್ತಿದೆ...

