2019 Lokasabha Poll

2019 ಲೋಕಸಭಾ ಚುನಾವಣೆ: ಜೆಡಿಎಸ್ 12 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಚಿಂತನೆ , ಕಾಂಗ್ರೆಸ್ ರಕ್ಷಣಾತ್ಮಕ ಆಟ
2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿನ 28 ಸ್ಥಾನಗಳ ಪೈಕಿ 12 ಸ್ಥಾನಗಳಲ್ಲಿ ಸ್ಪರ್ಧಿಸಲು ಜೆಡಿಎಸ್ ಚಿಂತನೆ ನಡೆಸಿದೆ.

2019 ಲೋಕಸಭಾ ಚುನಾವಣೆ: ಪುಣೆಯಿಂದ ಮಾಧುರಿ ದೀಕ್ಷಿತ್ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ?
2019 ರ ಲೋಕಸಭಾ ಚುನಾವಣೆಯಲ್ಲಿ ಪುಣೆಯಿಂದ ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಅವರನ್ನು ಬಿಜೆಪಿ ಕಣಕ್ಕಿಳಿಸುವ ಸಾಧ್ಯತೆ ಇದೆ ಎಂಬುದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

2019 ಲೋಕಸಭಾ ಚುನಾವಣೆ: ಬೆಂಗಳೂರು ದಕ್ಷಿಣಕ್ಕೆ ಬಿಜೆಪಿ ಅಭ್ಯರ್ಥಿ ಯಾರು?
ಇತ್ತೀಚಿಗೆ ನಿಧನರಾದ ಕೇಂದ್ರ ಸಚಿವ ಹೆಚ್ ಎನ್ ಅನಂತ್ ಕುಮಾರ್ ಅವರು ಪ್ರತಿನಿಧಿಸುತ್ತಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರವನ್ನು ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದ ಯಾರು ಪ್ರತಿನಿಧಿಸಲಿದ್ದಾರೆ ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ

2019 ಲೋಕಸಭಾ ಚುನಾವಣೆಯಲ್ಲಿ ಪಾಸ್ವಾನ್ ಸ್ಪರ್ಧಿಸಲ್ಲ, ಆದರೆ, ಅಸ್ಸಾಂನಿಂದ ರಾಜ್ಯಸಭೆಗೆ ಆಯ್ಕೆ?
ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಂತೆ 2019ರ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ರಾಮ್ ವಿಲಾಸ್ ಸ್ಪರ್ಧಿಸುವುದಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ.

ಲೋಕಸಭಾ ಚುನಾವಣೆ: ಬೆಂಗಳೂರು ದಕ್ಷಿಣದಿಂದ ರೆಡ್ಡಿ, ಪ್ರಿಯಾ ಕೃಷ್ಣ ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ
2019ರ ಲೋಕಸಭಾ ಚುನಾವಣೆಗೆ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಮಾಜಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಮಾಜಿ ಶಾಸಕ ಪ್ರಿಯಾ ಕೃಷ್ಣ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ

