ಕನ್ನಡ ಚಿತ್ರರಂಗದ ಮಟ್ಟಿಗೆ 2019 ವರ್ಷ ಅಂತಹ ಹೇಳಿಕೊಳ್ಳುವಂತಹ ಸಂಭ್ರಮವಿಲ್ಲ. ಭರಪೂರ ಚಿತ್ರಗಳು ತೆರೆ ಕಂಡರೂ ಯಶಸ್ಸು ಸಾಧಿಸಿದ್ದು ಮಾತ್ರ ಬೆರಳೆಣಿಕೆಯಷ್ಟು ಸಿನಿಮಾಗಳು ಮಾತ್ರ