ರಾಜ್ಯದುಬಾರೆ ದುರಂತಕ್ಕೆ 2019ರ ವರದಿ ನಿರ್ಲಕ್ಷ್ಯವೇ ಕಾರಣ..? ಸುರಕ್ಷತೆ ಬಗ್ಗೆ ಈ ಮೊದಲೇ ಎಚ್ಚರಿಕೆ ನೀಡಿತ್ತು ಸಮಿತಿ..!
ಪ್ರವಾಸಿಗರು ಆನೆಗಳಿಗೆ ಅತಿಯಾಗಿ ಹತ್ತಿರವಾಗುತ್ತಿದ್ದಾರೆ. ಜನರು ಮತ್ತು ಆನೆಗಳ ನಡುವೆ ನಿರ್ದಿಷ್ಟ ಅಂತರ ಕಾಪಾಡಬೇಕು” ಎಂದು ವರದಿ ಸ್ಪಷ್ಟವಾಗಿ ಶಿಫಾರಸು ಮಾಡಿತ್ತು. ಆದರೆ, ಈ ಸೂಚನೆಗಳನ್ನು ಅರಣ್ಯ ಇಲಾಖೆ ಜಾರಿಗೆ ತರಲಿಲ್ಲ ಎನ್ನಲಾಗಿದೆ.