ದೇಶಯೋಗಿ ಆದಿತ್ಯನಾಥ್ ವಿರುದ್ಧ ದ್ವೇಷ ಭಾಷಣ: ಆಜಂ ಖಾನ್ಗೆ 3 ವರ್ಷ ಜೈಲು ಶಿಕ್ಷೆ; ಶಾಸಕ ಸ್ಥಾನ ಕಳೆದುಕೊಳ್ಳುವ ಭೀತಿ!
ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್ಗೆ ರಾಂಪುರ ಕೋರ್ಟ್ ದೊಡ್ಡ ಶಾಕ್ ನೀಡಿದ್ದು ಉದ್ರೇಕಕಾರಿ ಭಾಷಣ ಪ್ರಕರಣದಲ್ಲಿ ಎಸ್ಪಿ ನಾಯಕನನ್ನು ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ. ಇದೇ ವೇಳೆ ಅವರಿಗೆ ಮೂರು ವರ್ಷಗಳ ಶಿಕ್ಷೆ ವಿಧಿಸಿದೆ.