ರಾಜ್ಯ2019 ಲೋಕಸಭೆ ಚುನಾವಣೆ: ಕರ್ನಾಟಕದ 86 ವಿಧಾನಸಭೆ ಕ್ಷೇತ್ರಗಳಲ್ಲಿ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಮತದಾನ!
ಬೆಂಗಳೂರಿನಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿತ್ತು. ನಗರದ ಎಲ್ಲಾ ಮೂರು ಕ್ಷೇತ್ರಗಳು-ಬೆಂಗಳೂರು ಉತ್ತರ, ಮಧ್ಯ ಮತ್ತು ದಕ್ಷಿಣ- ಕಡಿಮೆ ಮತದಾನದ ಶೇಕಡಾವಾರು ಕಳೆದ ಲೋಕಸಭೆ ಚುನಾವಣೆಯಲ್ಲಿ ದಾಖಲಾಗಿತ್ತು.