2020 polls

2020 ಚುನಾವಣೆಯಲ್ಲಿ ಜೆಡಿಯು ವಿರುದ್ಧ ಬಿಜೆಪಿ ಪಿತೂರಿ: ನಿತೀಶ್
ಬಿಹಾರ ಸಿಎಂ ನಿತೀಶ್ ಕುಮಾರ್ ಬಿಜೆಪಿ ವಿರುದ್ಧ ಆರೋಪ ಮಾಡಿದ್ದು, 2020 ರ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಯ ಹೊರತಾಗಿಯೂ ಜೆಡಿಯು ವಿರುದ್ಧ ಪಿತೂರಿ ನಡೆಸಿತ್ತು ಎಂದು ಆರೋಪಿಸಿದ್ದಾರೆ.

ಚುನಾವಣಾ ಅಕ್ರಮ ಆರೋಪ ಸಾಬೀತು: ಮ್ಯಾನ್ಮಾರ್ ನಾಯಕಿ ಸೂಕಿಗೆ ಶಿಕ್ಷೆ
ಜನರು ಸೇನಾಡಳಿತ ವಿರೋಧಿಸಿ, ಸೂಕಿಯವರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಭೀಕರ ಪ್ರತಿಭಟನೆ ನಡೆಸಿದ್ದರು. ಸೂಕಿ ವಿರುದ್ಧದ ನ್ಯಾಯಾಲಯ ವಿಚಾರಣೆ ನಡೆಯುತ್ತಿತ್ತು.

