2020 Tulsi Gabbard

ಅಮೆರಿಕಾದಲ್ಲಿ ಪ್ರಧಾನಿ ಮೋದಿ: ಅನಿವಾಸಿ ಭಾರತೀಯರಿಂದ ಅದ್ಧೂರಿ ಸ್ವಾಗತ; US ಗುಪ್ತಚರ ವಿಭಾಗದ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್ ಭೇಟಿ
ಅಮೆರಿಕಕ್ಕೆ ಬಂದಿಳಿದ ಬಳಿಕ ಮೋದಿ ಬ್ಲೇರ್ ಹೌಸ್ಗೆ ಭೇಟಿ ನೀಡಿದ್ದರು. ಇದೇ ವೇಳೆ ಭಾರತೀಯ ಸಮುದಾಯದವರು ಮೋದಿ ಅವರನ್ನು ಸ್ವಾಗತಿಸಿದ್ದರು. ಭಾರತ್ ಮಾತಾ ಕಿ ಜೈ, ಮೋದಿ.. ಮೋದಿ.. ಎಂದು ಘೋಷಣೆ ಕೂಗಿದರು.

2020 ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ತುಳಸಿ ಗಬ್ಬಾರ್ಡ್ ಚಿಂತನೆ
2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಮೊದಲ ಹಿಂದೂ ಜನ ಪ್ರತಿನಿಧಿಯಾಗಿರುವ ತುಳಸಿ ಗಬ್ಬಾರ್ಡ್ ಸ್ಪರ್ಧಿಸಲು ಯೋಚಿಸಿದ್ದಾರೆ ಎಂಬುದು ಅವರ ಆಪ್ತ ಮೂಲಗಳಿಂದ ತಿಳಿದುಬಂದಿದೆ.

