ವಾಣಿಜ್ಯಮುಕ್ತವಾಗಿರಿ, ತಾಳ್ಮೆಯಿಂದಿರಿ, ಭರವಸೆಯಿಡಿ: 2020ರ ಪದವೀಧರರಿಗೆ ಸುಂದರ್ ಪಿಚೈ ಕಿವಿ ಮಾತು
ಮುಕ್ತವಾಗಿರಿ, ಭರವಸೆ ಮತ್ತು ತಾಳ್ಮೆಯಿಂದಿರಿ ಎಂದು 2020ನೇ ಸಾಲಿನ ಪದವೀಧರರಿಗೆ ಸಲಹೆ ನೀಡಿರುವ ಗೂಗಲ್ ಸಿಇಒ ಸುಂದರ್ ಪಿಚೈ ಅವರು, "ನಿಮಗೆ ಎಲ್ಲವನ್ನೂ ಬದಲಾಯಿಸುವ ಅವಕಾಶ" ಇದೆ ಎಂಬ ವಿಶ್ವಾಸ ತುಂಬಿದ್ದಾರೆ.