ದೇಶಇಂದಿನ ಯುವಕರು ಅರಾಜಕತೆ, ಅಸ್ಥಿರತೆ, ಜಾತಿವಾದ, ಸ್ವಜನಪಕ್ಷಪಾತಗಳನ್ನು ದ್ವೇಷಿಸುತ್ತಾರೆ: ಪ್ರಧಾನಿ ಮೋದಿ
ಮುಂದಿನ ದಿನಗಳಲ್ಲಿ ದೇಶವನ್ನು ಯುವಕರು ಆಳಲಿದ್ದಾರೆ. ಇಂದಿನ ಯುವಕರು ವ್ಯವಸ್ಥೆಯನ್ನು ನಂಬುತ್ತಾರೆ, ವ್ಯಾಪಕ ವಿಚಾರಗಳ ಬಗ್ಗೆ ಅಭಿಪ್ರಾಯವನ್ನು ಹೊಂದಿದ್ದು, ಅರಾಜಕತೆ, ಅಸ್ಥಿರತೆ, ಜಾತಿವಾದ, ಸ್ವಜನಪಕ್ಷಪಾತಗಳನ್ನು ದ್ವೇಷಿಸುತ್ತಾರೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ.