ಸಿನಿಮಾ ಸುದ್ದಿ2021 ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ‘777 ಚಾರ್ಲಿ’ ಚಿತ್ರಕ್ಕಾಗಿ ರಕ್ಷಿತ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ
‘ದೊಡ್ಡಹಟ್ಟಿ ಬೋರೆಗೌಡ’ ಚಿತ್ರಕ್ಕೆ ಮೊದಲನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ನೀಡಲಾಗಿದೆ. ‘777 ಚಾರ್ಲಿ’ (777 Charlie) ಸಿನಿಮಾ ‘2ನೇ ಅತ್ಯುತ್ತಮ ಚಿತ್ರ’ ಪ್ರಶಸ್ತಿ ಪಡೆದುಕೊಂಡಿದೆ.