2021

2021ರಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 1 ಲಕ್ಷ 53 ಸಾವಿರ ಜನ ಸಾವು: ಕೇಂದ್ರ
ದೇಶದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, 2021 ರಲ್ಲಿ ಒಟ್ಟು 4,12,432 ರಸ್ತೆ ಅಪಘಾತಗಳು ಸಂಭವಿಸಿವೆ. ಈ ಅಪಘಾತಗಳು 1,53,972 ಜನರನ್ನು ಬಲಿ ತೆಗೆದುಕೊಂಡಿವೆ. ಅಲ್ಲದೆ 3,84,448 ಜನ ಗಾಯಗೊಂಡಿದ್ದಾರೆ...

ಅಂತಾರಾಷ್ಟ್ರೀಯ ಎಮ್ಮೀ ಅವಾರ್ಡ್ 2021: ಮೂರೂ ವಿಭಾಗಗಳಲ್ಲಿ ಅವಾರ್ಡ್ ಮಿಸ್ ಆದರೂ ಬೀಗಿದ ಭಾರತ
ಟಿವಿ ಸರಣಿಗಳು, ಧಾರಾವಾಹಿಗಳಿಗೆ ನೀಡಲಾಗುವ ಜಗತ್ತಿನಲ್ಲೇ ಪ್ರತಿಷ್ಟಿತ ಅವಾರ್ಡ್ ಎಮ್ಮೀಸ್ ನಲ್ಲಿ ಈ ಬಾರಿ ಭಾರತ ಪ್ರಶಸ್ತಿ ಗೆಲ್ಲುವ ಮೂರು ಅವಕಾಶಗಳಿದ್ದವು.

2021ನೇ ಸಾಲಿನ ನೀಟ್ ಫಲಿತಾಂಶ ಪ್ರಕಟಿಸಲು ಸುಪ್ರೀಂ ಕೋರ್ಟ್ ಅನುಮತಿ
ದೇಶಾದ್ಯಂತ ಪದವಿಪೂರ್ವ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ 2021ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್)ಯ ಫಲಿತಾಂಶ ಪ್ರಕಟಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ..

ಬಿಸಿಲ ಝಳ, ಕೋವಿಡ್ ಹೆಚ್ಚಳ: ನಗರಕ್ಕೆ ನೀರು ಪೂರೈಕೆಯಲ್ಲಿ ತನ್ನ ದಾಖಲೆಯನ್ನೇ ಮುರಿದ ಜಲಮಂಡಳಿ!
ಬಿಸಿಲಿನ ಝಳ ಹೆಚ್ಚಳವಾಗುತ್ತಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಕೋವಿಡ್-19 ಹೆಚ್ಚಳದ ಆತಂಕ ನೀರಿನ ಬೇಡಿಕೆಯನ್ನು ಹಿಂದೆಂದಿನ ಬೇಸಿಗೆಗಳಿಗಿಂತ ಹೆಚ್ಚು ಮಾಡಿದೆ.

ಗಣರಾಜ್ಯೋತ್ಸವ ದಿನಾಚರಣೆ: ಉತ್ತರ ಪ್ರದೇಶದಿಂದ ಅಯೋಧ್ಯ ರಾಮ ಮಂದಿರದ ಸ್ತಬ್ಧ ಚಿತ್ರ ಪ್ರದರ್ಶನ
ಭಾರತ 72 ನೇ ಗಣರಾಜ್ಯೋತ್ಸವ ದಿನಾಚರಣೆಗೆ ಸಿದ್ಧತೆ ನಡೆಸುತ್ತಿದೆ. ರಾಜ್ಯಗಳಿಂದ ಪ್ರದರ್ಶಿಸಲ್ಪಡುವ ಸ್ತಬ್ಧ ಚಿತ್ರಗಳೂ ತಯಾರಾಗುತ್ತಿದ್ದು, ಉತ್ತರ ಪ್ರದೇಶ ರಾಜ್ಯ ಅಯೋಧ್ಯೆ ಶ್ರೀರಾಮ ಮಂದಿರದ ಸ್ತಬ್ಧ ಚಿತ್ರವನ್ನು ಪ್ರದರ್ಶಿಸಲಿದೆ.

ಭಾರತದಲ್ಲಿ 2021 ರ ದ್ವಿತೀಯಾರ್ಧದಲ್ಲಿ ಜಿಯೋ 5 ಜಿ ಸೇವೆ ಪ್ರಾರಂಭ: ಮುಕೇಶ್ ಅಂಬಾನಿ
2021ರ ದ್ವಿತೀಯಾರ್ಧದಲ್ಲಿ ಭಾರತದಲ್ಲಿ ಜಿಯೊ 5ಜಿ ಸೇವೆ ಆರಂಭಿಸಲಾಗುವುದು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ತಿಳಿಸಿದ್ದಾರೆ.

2021ರ ಆರಂಭದಲ್ಲಿ ಕೊರೊನಾ ಲಸಿಕೆ ಬರುವ ನಿರೀಕ್ಷೆಯಿದೆ: ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್
ಕೊರೋನಾ ವೈರಸ್ ಇಡೀ ವಿಶ್ವವನ್ನೇ ನಡುಗಿ ಹೋಗುವಂತೆ ಮಾಡಿದ್ದು, ಆರ್ಥಿಕ ಪರಿಸ್ಥಿತಿಯನ್ನು ಬುಡಮೇಲು ಮಾಡಿದೆ. ಭಾರತದಲ್ಲಿ ಪ್ರತೀನಿತ್ಯ ಸರಾಸರಿ 90 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿದ್ದು, ಸಾವಿನ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ.

2021ರ ಆರಂಭದಲ್ಲಿ ಚಂದ್ರಯಾನ-3 ಉಡಾವಣೆ: ಚಂದ್ರಯಾನ–2’ರಂತೆ ಈ ಬಾರಿ ಆರ್ಬಿಟರ್ ಇರುವುದಿಲ್ಲ
ಭಾರತದ ಮಹತ್ವದ ಚಂದ್ರಯಾನ-3 ಯೋಜನೆ 2021 ಆರಂಭದಲ್ಲಿ ನಡೆಯಲಿದೆ ಎಂದು ಬಾಹ್ಯಾಕಾಶ ಇಲಾಖೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಮಾಹಿತಿ ನೀಡಿದ್ದಾರೆ.

2021 ಫೆಬ್ರವರಿ ವೇಳೆಗೆ ಭಾರತದಲ್ಲಿ ಪ್ರತಿ ದಿನ 2.87 ಲಕ್ಷ ಕೊರೋನಾ ಸೋಂಕು: ಬೆಚ್ಚಿ ಬೀಳಿಸುವಂತಿದೆ ಎಂಐಟಿ ವರದಿ!
ಭಾರತದಲ್ಲಿ ಫೆಬ್ರವರಿ 2021 ರ ವೇಳೆಗೆ ದಿನವೊಂದಕ್ಕೆ 2.87 ಲಕ್ಷ ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗುವ ಸಂಭವವಿದೆ ಎಂದು ಅಮೆರಿಕ ಮೂಲದ ಮ್ಯಾಸಚೂಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ಸಂಶೋಧಕರು ಎಚ್ಚರಿಸಿದ್ದಾರೆ.

