ರಾಜಕೀಯರಾಜಕೀಯಕ್ಕೆ 'ಸಿಂಗಂ' ಖ್ಯಾತಿಯ ಅಣ್ಣಾಮಲೈ ಎಂಟ್ರಿ: 2021ರ ಚುನಾವಣೆಯಲ್ಲಿ ಸ್ಪರ್ಧೆ
ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ರಾಜೀನಾಮೆ ನೀಡಿರುವ 'ಸಿಂಗಂ' ಖ್ಯಾತಿಯ ಅಣ್ಣಾಮಲೈ, ತಮಿಳುನಾಡು ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ. 2021ರ ಏಪ್ರಿಲ್ನಲ್ಲಿ ಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅಣ್ಣಾಮಲೈ ತಯಾರಿ ನಡೆಸಿದ್ದಾರೆ.