ರಾಜ್ಯ ಸರ್ಕಾರ 2021ನೇ ಸಾಲಿನ ಸರ್ಕಾರಿ ರಜಾ ದಿನಗಳ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದ್ದು, ಭಾನುವಾರ, ಎರಡು ಮತ್ತು ನಾಲ್ಕನೇ ಶನಿವಾರ ಹೊರತುಪಡಿಸಿ ಒಟ್ಟು 20 ದಿನಗಳ ರಜೆಯನ್ನು ಘೋಷಿಸಲಾಗಿದೆ.