ರಾಜ್ಯ2022ರ ಹುಬ್ಬಳ್ಳಿ ಗಲಭೆ ಪ್ರಕರಣ: ನ್ಯಾಯಾಲಯವು ಪ್ರಾಸಿಕ್ಯೂಷನ್ನ ಮುಖವಾಣಿಯಲ್ಲ, ಅದರ ತಾಳಕ್ಕೆ ತಕ್ಕಂತೆ ಕುಣಿಯಲು ಸಾಧ್ಯವಿಲ್ಲ: NIA ವಿಶೇಷ ಕೋರ್ಟ್
ನ್ಯಾಯಾಲಯವು ಪ್ರಾಸಿಕ್ಯೂಷನ್ನ ಮುಖವಾಣಿಯಲ್ಲ, ಅದರ ತಾಳಕ್ಕೆ ತಕ್ಕಂತೆ ಕುಣಿಯಲು ಸಾಧ್ಯವಿಲ್ಲ ಎಂದು 2022ರ ಹುಬ್ಬಳ್ಳಿ ಗಲಭೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಎನ್ಐಎ ವಿಶೇಷ ನ್ಯಾಯಾಲಯ ಪ್ರಾಸಿಕ್ಯೂಷನ್ ಗೆ ಚಾಟಿ ಬೀಸಿದೆ.