ದೇಶ2022ರ ಉತ್ತರ ಪ್ರದೇಶ ಚುನಾವಣೆ: ಮಹಿಳೆಯರಿಗೆ 'ಪಿಂಕ್ ಪ್ರಣಾಳಿಕೆ' ಬಿಡುಗಡೆ ಮಾಡಿದ ಪ್ರಿಯಾಂಕಾ ಗಾಂಧಿ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗಾಗಿ ತಮ್ಮ ಪಕ್ಷದ ಮಹಿಳಾ ಕೇಂದ್ರಿತ 'ಪಿಂಕ್ ಪ್ರಣಾಳಿಕೆ'ಯನ್ನು ಬುಧವಾರ ಬಿಡುಗಡೆ ಮಾಡಿದ್ದಾರೆ.