ಸಿನಿಮಾ ಸುದ್ದಿಭಾರತದ ಶ್ರೀಮಂತ ಸೆಲೆಬ್ರಿಟಿಗಳ ಪಟ್ಟಿ: ವಿರಾಟ್ ಕೊಹ್ಲಿ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ನಟ ರಣವೀರ್ ಸಿಂಗ್
ಭಾರತದ ಶ್ರೀಮಂತ ಅಥವಾ ಅತ್ಯಂತ ಮೌಲ್ಯಯುತ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ.