ದೇಶ2002ರ ನರೋಡಾ ಗಾಮ್ ಗಲಭೆ ಪ್ರಕರಣ: ಖುಲಾಸೆ ಆದೇಶ ಪ್ರಶ್ನಿಸಲಿರುವ ಸುಪ್ರೀಂ ನೇಮಿತ ಎಸ್ ಐಟಿ!
2002ರ ನರೋಡಾ ಗಾಮ್ ಗಲಭೆ ಪ್ರಕರಣದಲ್ಲಿ 67 ಮಂದಿ ಆರೋಪಿಗಳನ್ನು ವಿಶೇಷ ನ್ಯಾಯಾಲಯ ಇತ್ತೀಚೆಗೆ ಖುಲಾಸೆಗೊಳಿಸಿರುವುದನ್ನು ಸುಪ್ರೀಂ ಕೋರ್ಟ್ ನೇಮಿಸಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಗುಜರಾತ್ ಹೈಕೋರ್ಟ್ನಲ್ಲಿ ಪ್ರಶ್ನಿಸಲಿದೆ ಎಂದು ಮೂಲಗಳು ತಿಳಿಸಿವೆ.