ಸಿನಿಮಾ2022 ರ ಭಾರತದ ಅತ್ಯಂತ ಮೌಲ್ಯಯುತ ಸೆಲೆಬ್ರಿಟಿಗಳ ಪಟ್ಟಿ
ಸೆಲೆಬ್ರಿಟಿ ಬ್ರಾಂಡ್ ವಾಲ್ಯೂ ರಿಪೋರ್ಟ್ (Celebrity Brand Valuation Report) ವರದಿ ಮಾಡಿರುವಂತೆ ಖ್ಯಾತ ಬಾಲಿವುಡ್ ನಟ ರಣವೀರ್ ಸಿಂಗ್ 2022 ರಲ್ಲಿ ಭಾರತದ ಶ್ರೀಮಂತ ಸೆಲೆಬ್ರಿಟಿಯಾಗಿದ್ದು, ಈ ಹಿಂದೆ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ.