ಕ್ರಿಕೆಟ್ವಿಮಾನದಲ್ಲಿ ನೀರೆಂದು ಆ್ಯಸಿಡ್ ಕುಡಿದ ಕ್ರಿಕೆಟಿಗ ಮಯಾಂಕ್ ಅಗರ್ವಾಲ್?; ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಭಾರತ ತಂಡದ ಕ್ರಿಕೆಟಿಗ ಮತ್ತು ಕನ್ನಡಿಗ ಮಯಾಂಕ್ ಅಗರ್ವಾಲ್ ಆರೋಗ್ಯದಲ್ಲಿ ಏರುಪೇರಾಗಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹೇಳಲಾಗಿದೆ.