2023-24ನೇ ಆರ್ಥಿಕ ವರ್ಷ

ಮೂರನೇ ತ್ರೈಮಾಸಿಕದಲ್ಲಿ ನಿರೀಕ್ಷೆ ಮೀರಿ GDP ವೃದ್ಧಿ; ಶೇ. 8.4 ರಷ್ಟು ಬೆಳವಣಿಗೆ ದಾಖಲು
2023-24ನೇ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕ ಬೆಳವಣಿಗೆ(ಜಿಡಿಪಿ) ಎಲ್ಲರ ನಿರೀಕ್ಷೆಯನ್ನು ಮೀರಿ ಶೇ. 8.4 ರಷ್ಟು ಬೆಳವಣಿಗೆ ಸಾಧಿಸಿದೆ.

ಪ್ರಸಕ್ತ ಆರ್ಥಿಕ ವರ್ಷದಲ್ಲಿ 1.36 ಲಕ್ಷ ಕೋಟಿ ಜಿಎಸ್ ಟಿ ವಂಚನೆ: ಹಣಕಾಸು ಇಲಾಖೆ ಮಾಹಿತಿ
2023-24ರ ಆರ್ಥಿಕ ವರ್ಷದಲ್ಲಿ ಸುಮಾರು 1.36 ಲಕ್ಷ ಕೋಟಿ ರೂಪಾಯಿ ತೆರಿಗೆ ವಂಚನೆಯನ್ನು ಆರ್ಥಿಕ ಇಲಾಖೆ ಪತ್ತೆ ಮಾಡಿದೆ ಎಂದು ಸರ್ಕಾರದ ಹೇಳಿಕೆ ತಿಳಿಸಿದೆ. ವಂಚನೆ ಪತ್ತೆಯಾದ ಬಳಿಕ ಸ್ವಯಂ ಪ್ರೇರಿತವಾಗಿ 14,108 ಕೋಟಿ ತೆರಿಗೆ ಪಾವತಿಸಿದ್ದಾರೆ ಎಂದು ತಿಳಿದು ಬಂದಿದೆ.

