ರಾಜಕೀಯನಮ್ಮದು ಜನ ಕಲ್ಯಾಣ, ಆರ್ಥಿಕ ಸ್ಥಿರತೆ ಸಾಧಿಸುವ ವಾಸ್ತವಿಕತೆಯ ಆಯವ್ಯಯ- ಸಿಎಂ ಬೊಮ್ಮಾಯಿ
ಹಣಕಾಸಿನ ಇತಿಮಿತಿಗಳು ಹಾಗೂ ಅವಶ್ಯಕ ಖರ್ಚುಗಳನ್ನು ನಿಭಾಯಿಸುವುದರ ನಡುವೆ ಉತ್ತಮ ಬಜೆಟ್ ನೀಡುವ ಮೂಲಕ ಆರ್ಥಿಕ ಅಭಿವೃದ್ಧಿ ವೇಗ, ಜನಕಲ್ಯಾಣ , ಆರ್ಥಿಕ ಸ್ಥಿರತೆಯನ್ನು ಸಾಧಿಸುವ ವಾಸ್ತವಿಕತೆಯ ಆಯವ್ಯಯವನ್ನು ಮಂಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿಂದು ತಿಳಿಸಿದರು.