ರಾಜಕೀಯಸಿದ್ದರಾಮಯ್ಯನವರು ಈ ಬಾರಿ ಚುನಾವಣೆಗೆ ನಿಲ್ಲದೆ ಪಕ್ಷವನ್ನು ಅಧಿಕಾರಕ್ಕೆ ತರುವತ್ತ ಗಮನ ಹರಿಸಲಿ: ಸಂತೋಷ್ ಲಾಡ್
ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಬಣ, ಡಿ ಕೆ ಶಿವಕುಮಾರ್ ಬಣ ಎಂಬುದಿಲ್ಲ, ಮೇಲ್ನೋಟದಲ್ಲಿ ಈ ರೀತಿ ಮಾತನಾಡಬಹುದು, ಬೇಕಿದ್ದರೆ ಯಾರು ಬೇಕಾದರೂ ಬಂದು ಸಮೀಕ್ಷೆ ಮಾಡಲಿ, ಹಳ್ಳಿಗಳಲ್ಲಿ ಬೇಕಾದರೆ ಬಂದು ನೋಡಲಿ ಎಂದು ಕಾಂಗ್ರೆಸ್ ನಾಯಕ ಮಾಜಿ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.