ಕಾಕಾಮಿಗಾರಾದಲ್ಲಿ ಭಾನುವಾರ ನಡೆದ 2023ರ ಕಿರಿಯ ಮಹಿಳೆಯರ ಏಷ್ಯಾಕಪ್ ಹಾಕಿಯಲ್ಲಿ ಕೊರಿಯಾ ವಿರುದ್ಧ 2-1 ಗೋಲುಗಳಿಂದ ಜಯಗಳಿಸಿದ ಭಾರತ ಇದೇ ಮೊದಲ ಬಾರಿಗೆ ಚಾಂಪಿಯನ್ ಆಗಿದೆ.