ರಾಜ್ಯ ಬಜೆಟ್ರಾಜ್ಯ ಬಜೆಟ್ ಮಂಡನೆ: ಹಣಕಾಸು ಇಲಾಖೆ ಅಧಿಕಾರಿಗಳಿಂದ ಬಜೆಟ್ ಪ್ರತಿ ಸಿಎಂಗೆ ಹಸ್ತಾಂತರ, ಮುಖ್ಯಮಂತ್ರಿಗಳಿಂದ ಟೆಂಪಲ್ ರನ್
ರಾಜ್ಯ ಬಜೆಟ್ಗೆ ಕ್ಷಣಗಣನೆ ಆರಂಭವಾಗಿದ್ದು, 2023-24 ನೇ ಸಾಲಿನ ಬಜೆಟ್ ಪ್ರತಿಯನ್ನು ಹಣಕಾಸು ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಇಂದು ಬೆಳಗ್ಗೆ ಹಸ್ತಾಂತರಿಸಿದರು.