2023 ಏಕದಿನ ವಿಶ್ವಕಪ್

ವಿಶ್ವಕಪ್ 2023: ಭಾರತಕ್ಕೆ ಕ್ರಿಕೆಟ್ ತಂಡವನ್ನು ಕಳುಹಿಸಲು ನಿರ್ಧರಿಸಿದ ಪಾಕಿಸ್ತಾನ!
ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ಗಾಗಿ ಪಾಕಿಸ್ತಾನ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸದ್ಯ ಪಾಕ್ ಸರ್ಕಾರ ಪಾಕ್ ತಂಡಕ್ಕೆ ಭಾರತ ಪ್ರವಾಸಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.

ವಿಶ್ವಕಪ್ 2023: ಅಕ್ಟೋಬರ್ 5ರಿಂದ ಏಕದಿನ ಕ್ರಿಕೆಟ್ ವಿಶ್ವಕಪ್ ಪ್ರಾರಂಭ; ನವೆಂಬರ್ 19ರಂದು ಫೈನಲ್: ವರದಿ
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯನ್ನು ಈ ಬಾರಿ ಭಾರತ ಆಯೋಜಿಸುತ್ತಿದ್ದು ಅಕ್ಟೋಬರ್ 5ರಿಂದ ಟೂರ್ನಿ ಪ್ರಾರಂಭವಾಗಲಿದೆ. ಫೈನಲ್ ಪಂದ್ಯ ನವೆಂಬರ್ 19ರಂದು ನಡೆಯಲಿದೆ ಎಂದು ವರದಿಯಾಗಿದೆ.

