ಗ್ರಾಮಗಳ ವ್ಯಾಜ್ಯಗಳು ಗ್ರಾಮಗಳಲ್ಲೇ ಬಗೆಹರಿಯಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.