2023 ಚುನಾವಣೆ

2023 ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆ: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಜೊತೆ ರಾಹುಲ್ ಗಾಂಧಿ ಚರ್ಚೆ
ರಾಜಕೀಯ

2023 ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆ: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಜೊತೆ ರಾಹುಲ್ ಗಾಂಧಿ ಚರ್ಚೆ

2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಕಾರ್ಯತಂತ್ರದ ಕುರಿತು ಚರ್ಚಿಸಲು ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರು, ಮಂಗಳವಾರ ಸಂಜೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಸಭೆ ನಡೆಸಿದರು.

2023 ಸಾರ್ವತ್ರಿಕ ಚುನಾವಣೆಗೆ ಸಕ್ರಿಯವಾಗಿ ಕೆಲಸ ಮಾಡಲು ದೇವೇಗೌಡ ನಿರ್ಧಾರ!
ರಾಜಕೀಯ

2023 ಸಾರ್ವತ್ರಿಕ ಚುನಾವಣೆಗೆ ಸಕ್ರಿಯವಾಗಿ ಕೆಲಸ ಮಾಡಲು ದೇವೇಗೌಡ ನಿರ್ಧಾರ!

ಉಪಚುನಾವಣೆಯಲ್ಲಿ ಸೋಲು-ಗೆಲುವಿನ ಕುರಿತು ಚರ್ಚೆ ಮಾಡುವ ಬದಲು 2023ರ ಸಾರ್ವತ್ರಿಕ ಚುನಾವಣೆಗೆ ಸಕ್ರಿಯವಾಗಿ ಕೆಲಸ ಮಾಡಬೇಕು ಎಂದ ನಿರ್ಧಾರ ಕೈಗೊಂಡಿದ್ದೇನೆಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಹೇಳಿದ್ದಾರೆ.

2023 ಚುನಾವಣೆ ನನ್ನ ಕೊನೆ ಹೋರಾಟ: ಹೆಚ್.ಡಿ. ಕುಮಾರಸ್ವಾಮಿ
ರಾಜಕೀಯ

2023 ಚುನಾವಣೆ ನನ್ನ ಕೊನೆ ಹೋರಾಟ: ಹೆಚ್.ಡಿ. ಕುಮಾರಸ್ವಾಮಿ

ಮುಂದಿನ 2023ರ ಚುನಾವಣೆ ನನ್ನ ಕೊನೆ ಹೋರಾಟ ಎಂದು ತೀರ್ಮಾನ ಮಾಡಿದ್ದೇನೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಮಂಗಳವಾರ ತಿಳಿಸಿದ್ದಾರೆ.

ಅವಧಿ ಪೂರ್ಣಗೊಳಿಸಲಿದ್ದೇನೆ, ನನ್ನ ನೇತೃತ್ವದಲ್ಲೇ 2023 ವಿಧಾನಸಭೆ ಚುನಾವಣೆ: ಬಸವರಾಜ ಬೊಮ್ಮಾಯಿ ಸ್ಪಷ್ಟನೆ
ರಾಜಕೀಯ

ಅವಧಿ ಪೂರ್ಣಗೊಳಿಸಲಿದ್ದೇನೆ, ನನ್ನ ನೇತೃತ್ವದಲ್ಲೇ 2023 ವಿಧಾನಸಭೆ ಚುನಾವಣೆ: ಬಸವರಾಜ ಬೊಮ್ಮಾಯಿ ಸ್ಪಷ್ಟನೆ

ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಅವಧಿ ಪೂರೈಸಲಿದದ್ದೇನೆ, ಹಾಗೂ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಮಾರ್ಗದರ್ಶನದಲ್ಲಿ 2023ರ ವಿಧಾನಸಭೆ ಚುನಾವಣೆ ನನ್ನ ನೇತೃತ್ವದಲ್ಲೇ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

2023ರ ಚುನಾವಣೆ ಮುನ್ನವೇ ಕಾಂಗ್ರೆಸ್​ ಎರಡು ಹೋಳಾಗುತ್ತೆ: ಸಚಿವ ಈಶ್ವರಪ್ಪ ಭವಿಷ್ಯ
ರಾಜಕೀಯ

2023ರ ಚುನಾವಣೆ ಮುನ್ನವೇ ಕಾಂಗ್ರೆಸ್​ ಎರಡು ಹೋಳಾಗುತ್ತೆ: ಸಚಿವ ಈಶ್ವರಪ್ಪ ಭವಿಷ್ಯ

ಮೈಸೂರು ಭಾಗದಲ್ಲಿ 20ಕ್ಕೂ ಹೆಚ್ಚು ಬಿಜೆಪಿ ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​.ಈಶ್ವರಪ್ಪ ಅವರು ಭಾನುವಾರ ವ್ಯಂಗ್ಯವಾಡಿದ್ದಾರೆ.

ಬಿಜೆಪಿ = ಬದಲಾವಣೆ ಜನತಾ ಪಾರ್ಟಿ: ಇದು ಕರ್ನಾಟಕ ಬಿಜೆಪಿ ಬಗೆಗಿನ ವ್ಯಾಖ್ಯಾನ! (ಅಂತಃಪುರದ ಸುದ್ದಿಗಳು)
ಅಂಕಣಗಳು

ಬಿಜೆಪಿ = ಬದಲಾವಣೆ ಜನತಾ ಪಾರ್ಟಿ: ಇದು ಕರ್ನಾಟಕ ಬಿಜೆಪಿ ಬಗೆಗಿನ ವ್ಯಾಖ್ಯಾನ! (ಅಂತಃಪುರದ ಸುದ್ದಿಗಳು)

ಸ್ವಾತಿ ಚಂದ್ರಶೇಖರ್ಸುದ್ದಿಗೆ ಹೆಚ್ಚು ಆಹಾರ ಯಾರು ಆಗುತ್ತಾರೆ ಎಂಬ ಸ್ಪರ್ಧೆ ಇಟ್ಟರೆ ಅದರಲ್ಲಿ ಬಿಜೆಪಿಯೇ ನಂ.1. ಅದು ಕೂಡ ಅವಿರೋಧ ಆಯ್ಕೆ!