ರಾಜಕೀಯರಾಹುಲ್ ಗಾಂಧಿ ಯಾತ್ರೆಯಿಂದ 2023ರ ಚುನಾವಣೆಯಲ್ಲಿ ಪಕ್ಷಕ್ಕೆ ದೊಡ್ಡ ಉತ್ತೇಜನ: ಡಿಕೆ ಶಿವಕುಮಾರ್
2023ರ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷವನ್ನು ಉತ್ತಮವಾಗಿ ಸಂಘಟಿಸಲು ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯು ಉತ್ತೇಜನ ನೀಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಶನಿವಾರ ಹೇಳಿದ್ದಾರೆ.