ರಾಜಕೀಯಅಭ್ಯರ್ಥಿಗಳ ಆಯ್ಕೆಗೆ ಗುಜರಾತ್ ಮಾದರಿ? ರಾಜ್ಯ ಬಿಜೆಪಿಯಲ್ಲಿನ ಕೆಲ ನಾಯಕರಲ್ಲಿ ಆತಂಕ!
ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 38 ಹಾಲಿ ಶಾಸಕರನ್ನು ಕೈ ಬಿಡಲಾಗಿದೆ. ಇದು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅನೇಕ ಶಾಸಕರನ್ನು ಆತಂಕಕ್ಕೆ ತಳ್ಳಿದೆ.