2023 ವಿಧಾನಸಭಾ ಚುನಾವಣೆ

ಕವಲು ದಾರಿಯಲ್ಲಿ ರಾಜ್ಯ ರಾಜಕಾರಣ (ಸುದ್ದಿ ವಿಶ್ಲೇಷಣೆ)
-ಯಗಟಿ ಮೋಹನ್ಮೇ ನಂತರ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಆಡಳಿತ ನಡೆಸುವವರು ಯಾರು ..? ಸಾರ್ವಜನಿಕರಲ್ಲೂ ಇಂಥದ್ದೊಂದು ಕುತೂಹಲ ದಟ್ಟವಾಗಿದೆ.

ರಾಜ್ಯ ವಿಧಾನಸಭಾ ಚುನಾವಣೆ: ಕೇಂದ್ರ ಚುನಾವಣಾ ಆಯೋಗದಿಂದ ಪೂರ್ವ ತಯಾರಿ, ಪರಿಶೀಲನೆ
2023ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ಪೂರ್ವತಯಾರಿ ಕಾರ್ಯಗಳನ್ನು ಭಾರತ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತರಾದ ಅಜಯ್ ಭಾದೂ ಹಾಗೂ ಕಾರ್ಯದರ್ಶಿ ಬಿ.ಸಿ. ಪಾತ್ರ ಅವರು ಪರಿವೀಕ್ಷಣೆ ನಡೆಸಿದರು.

ಮಂಡ್ಯ: 2023 ವಿಧಾನಸಭಾ ಚುನಾವಣೆಗೆ ಅಮಿತ್ ಶಾ ರಣ ಕಹಳೆ!
ಹಳೆಯ ಮೈಸೂರು ಭಾಗದ ಅಭಿವೃದ್ಧಿಗಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಮತ್ತು ಮೈಸೂರು ಜನತೆ ಬಿಜೆಪಿಗೆ ಮತದಾನ ಮಾಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡುವ ಮೂಲಕ ರಣ ಕಹಳೆ ಊದಿದರು.

2023 ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಒಗ್ಗಟ್ಟಿನಿಂದ ಕೆಲಸ ಮಾಡಿ: ರಾಜ್ಯದ ನಾಯಕರಿಗೆ ಖರ್ಗೆ ಸಂದೇಶ
2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದ್ದಾರೆ.

2023 ವಿಧಾನಸಭೆ ಚುನಾವಣೆ ಮೇಲೆ ಹೆಚ್'ಡಿಕೆ ಕಣ್ಣು: ದಲಿತ, ಮುಸ್ಲಿಂ ಮತ ಬೇಟೆಗೆ ಮುಂದು!
2023ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಉತ್ತಮ ಅವಕಾಶ ಕಲ್ಪಿಸಲು ಪಂಚರತ್ನ ಯಾತ್ರೆ ಆರಂಭಿಸಿರುವ ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ ಅವರು, ಹಳೆ ಮೈಸೂರು ಭಾಗದಲ್ಲಿ ಮೊಕ್ಕಾಂ ಹೂಡಲು ಮುಂದಾಗಿದ್ದು, ಮುಸ್ಲಿಮರು ಮತ್ತು ದಲಿತರನ್ನು ಓಲೈಸಲು ಮುಂದಾಗಿದ್ದಾರೆ.

