2023

2023 ರಲ್ಲಿ ಕೊಡಗಿಗೆ ಭೇಟಿ ನೀಡಿದ ಪ್ರವಾಸಿಗರ ಸಂಖ್ಯೆ ಶೇ. 38 ರಷ್ಟು ಹೆಚ್ಚಳ
ಕೊಡಗು ಪ್ರವಾಸೋದ್ಯಮ ಇಲಾಖೆ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ 2023ರಲ್ಲಿ ಕೊಡಗಿಗೆ ಭೇಟಿ ನೀಡಿದ ಪ್ರವಾಸಿಗರ ಸಂಖ್ಯೆಯಲ್ಲಿ ಶೇ.38ರಷ್ಟು ಏರಿಕೆಯಾಗಿದೆ. 2022ರಲ್ಲಿ ಕೊಡಗಿಗೆ ಭೇಟಿ ನೀಡಿದ ಪ್ರವಾಸಿಗರ ಸಂಖ್ಯೆಗೆ ಹೋಲಿಸಿದರೆ...

2023 ರಲ್ಲಿ ಪಾಕಿಸ್ತಾನಲ್ಲಿ 306 ಉಗ್ರ ದಾಳಿ ಪ್ರಕರಣ; ಭಯೋತ್ಪಾದನೆ ಶೇ. 17 ರಷ್ಟು ಹೆಚ್ಚಳ
ಪಾಕಿಸ್ತಾನ 2023 ರಲ್ಲಿ 306 ಉಗ್ರ ದಾಳಿಗಳಿಗೆ ಸಾಕ್ಷಿಯಾಗಿದ್ದು, ದಾಳಿಯಲ್ಲಿ 693 ಜನ ಮೃತಪಟ್ಟಿದ್ದಾರೆ ಮತ್ತು ಭಯೋತ್ಪಾದನೆ ಶೇಕಡಾ 17 ರಷ್ಟು ಏರಿಕೆಯಾಗಿದೆ ಎಂದು ವರದಿಯಾಗಿದೆ.

ಹಿನ್ನೋಟ 2023: 'ಗೃಹ ಜ್ಯೋತಿ' ನಡುವೆ ರಾಜ್ಯದಲ್ಲಿ ಬರ, ನೀರಿನ ಕೊರತೆ; ವಿದ್ಯುತ್ ಕಡಿತ ಬಾಧಿಸಿದ ವರ್ಷ
ಕರ್ನಾಟಕದ ಪಾಲಿಗೆ 2023ನೇ ವರ್ಷ ಅತ್ಯಂತ ಮಹತ್ವದ್ದಾಗಿತ್ತು. ಅದಕ್ಕೆ ಕಾರಣ 2023ರ ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆದು ಹೊಸದಾಗಿ ಬಂದ ಕಾಂಗ್ರೆಸ್ ಸರ್ಕಾರ ಜನತೆಗೆ ನೀಡಿದ್ದ ಪಂಚ ಗ್ಯಾರಂಟಿಗಳು ಮತ್ತು ಅವುಗಳ ಅನುಷ್ಠಾನ.

ವಿದೇಶಿ ಹಣದ ಒಳಹರಿವಿನ ಪ್ರಮಾಣ ಹೆಚ್ಚಳ: 2023 ರಲ್ಲಿ ಭಾರತಕ್ಕೆ ಬಂದಿದೆ 125 ಬಿಲಿಯನ್ ಡಾಲರ್!
2023ರಲ್ಲಿ ವಿದೇಶಗಳಿಂದ ಭಾರತಕ್ಕೆ ಒಳಬರುವ ಹಣದ ಪ್ರಮಾಣ ಶೇ 12.3ರಷ್ಟು ಏರಿಕೆಯಾಗಿ 125 ಬಿಲಿಯನ್ ಡಾಲರ್ಗೆ ತಲುಪಿದೆ ಎಂದು ವಿಶ್ವ ಬ್ಯಾಂಕ್ ಬಿಡುಗಡೆ ಮಾಡಿದ ಇತ್ತೀಚಿನ ಅಂಕಿ ಅಂಶಗಳು ತಿಳಿಸಿವೆ.

'ಲೋಕಮತ್ ಸಂಸದೀಯ ಪ್ರಶಸ್ತಿ: ಅತ್ಯುತ್ತಮ ಸಂಸದ ಪ್ರಶಸ್ತಿಗೆ ತೇಜಸ್ವಿ ಸೂರ್ಯ ಆಯ್ಕೆ
ಪ್ರಥಮ ಬಾರಿಗೆ ಸಂಸದರಾಗಿ ಗಣನೀಯ ಸೇವೆ ಸಲ್ಲಿಸುವ ಅತ್ಯುತ್ತಮ ಸಂಸದರಿಗೆ ನೀಡಲಾಗುವ ಪ್ರಶಸ್ತಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಭಾಜನರಾಗಿದ್ದಾರೆ.

ಹೊಳಪನ್ನು ಉಳಿಸಿಕೊಳ್ಳಲಿರುವ ಚಿನ್ನ; 2023 ರಲ್ಲಿ 10 ಗ್ರಾಮ್ ಬೆಲೆ 60 ಸಾವಿರ ತಲುಪುವ ಸಾಧ್ಯತೆ
ಭೌಗೋಳಿಕ ರಾಜಕೀಯ ಅಸ್ಥಿರತೆಯ ನಡುವೆ 2023 ರಲ್ಲಿ ಹಳದಿ ಲೋಹ ತನ್ನ ಹೊಳಪನ್ನು ಉಳಿಸಿಕೊಳ್ಳಲಿದುದ್, ಪ್ರತಿ 10 ಗ್ರಾಮ್ ಬೆಲೆ 60,000 ರೂಪಾಯಿ ವರೆಗೂ ತಲುಪಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ರಾಜ್ಯ ಸರ್ಕಾರದಿಂದ 2023ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಪ್ರಕಟ
ರಾಜ್ಯ ಸರ್ಕಾರ 2023ನೇ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾದಿನಗಳ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.

2023 ರಿಂದ ಟಾಲ್ಕ್ ಬೇಬಿ ಪೌಡರ್ ಬಂದ್; ಜೋಳದ ಹಿಟ್ಟು ಆಧಾರಿತ ಪೌಡರ್ ಮಾರಾಟ: ಜಾನ್ಸನ್ & ಜಾನ್ಸನ್ ಸಂಸ್ಥೆ
ಜಾನ್ಸನ್& ಜಾನ್ಸನ್ ಬೇಬಿ ಪೌಡರ್ ಮಾರಾಟ 2023 ರಿಂದ ಜಾಗತಿಕವಾಗಿ ಬಂದ್ ಆಗಲಿದೆ. ಸ್ವತಃ ಸಂಸ್ಥೆ ಈ ವಿಷಯವನ್ನು ಸ್ಪಷ್ಟಪಡಿಸಿದೆ.

2023 ಚುನಾವಣೆ ನನ್ನ ಕೊನೆ ಹೋರಾಟ: ಹೆಚ್.ಡಿ. ಕುಮಾರಸ್ವಾಮಿ
ಮುಂದಿನ 2023ರ ಚುನಾವಣೆ ನನ್ನ ಕೊನೆ ಹೋರಾಟ ಎಂದು ತೀರ್ಮಾನ ಮಾಡಿದ್ದೇನೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಮಂಗಳವಾರ ತಿಳಿಸಿದ್ದಾರೆ.

