ರಾಜಕೀಯನಳಿನ್ ಕುಮಾರ್ ಕಟೀಲು ನಿರ್ಗಮನ, ಸಿ ಟಿ ರವಿ ಆಗಮನ?: ಕರ್ನಾಟಕ ಬಿಜೆಪಿ ಅಧ್ಯಕ್ಷ ಸ್ಥಾನದಲ್ಲಿ ಬದಲಾವಣೆ?
ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ಚುನಾವಣೆಗಳು ಸದ್ಯದಲ್ಲಿಯೇ ಇವೆ. ಒಂದೆಡೆ ಬಿಜೆಪಿ ಹೈಕಮಾಂಡ್ ಅದರತ್ತ ಗಮನ ಹರಿಸಿದೆ. ಇನ್ನೊಂದೆಡೆ ಕರ್ನಾಟಕ ಬಿಜೆಪಿಯಲ್ಲಿ ಬಹಳ ಮುಖ್ಯ ಬದಲಾವಣೆಯನ್ನು ಬಿಜೆಪಿ ನಾಯಕತ್ವ ಮಾಡಲು ಮುಂದಾಗಿದೆ ಎಂಬ ವದಂತಿ ಕೇಳಿಬರುತ್ತಿದೆ.