ರಾಜಕೀಯಬಿಜೆಪಿ ಮನೆಯೊಂದು ಮೂರು ಬಾಗಿಲಾಗಿರುವುದನ್ನು ಬಹಿರಂಗವಾಗೇ ಒಪ್ಪಿದ್ದಾರೆ: ಕಾಂಗ್ರೆಸ್ ವ್ಯಂಗ್ಯ
ವಿಧಾನಸಭೆ ಚುನಾವಣೆ ಸನ್ನಿಹಿತವಾಗುವ ಹೊತ್ತಿನಲ್ಲಿ ಕರ್ನಾಟಕದಲ್ಲಿ ಬಿಜೆಪಿಯಲ್ಲಿ ಕೂಡ ಗುಂಪುಗಾರಿಕೆ, ಪ್ರಮುಖ ನಾಯಕ ಬಿ ಎಸ್ ಯಡಿಯೂರಪ್ಪನವರನ್ನು ಕಡೆಗಣಿಸಲಾಗುತ್ತಿದೆಯೇ ಎಂಬ ಅನುಮಾನ ಕಾಡುತ್ತಿದೆ.