2024 CET

ಸಿಇಟಿ ಫಲಿತಾಂಶ ಪ್ರಕಟ: ಇಂಜಿನಿಯರಿಂಗ್ ನ 10 ರ್ಯಾಂಕ್ ನಲ್ಲಿ ಟಾಪ್ 9 ಬಾಲಕರು!
ರಾಜ್ಯದ ಕಾಲೇಜುಗಳಲ್ಲಿನ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶದ್ವಾರವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (KCET-2024) ಫಲಿತಾಂಶವನ್ನು ಪ್ರಕಟಿಸಿದೆ. .

2024ರ ಏಪ್ರಿಲ್ 20, 21 ರಂದು ಸಿಇಟಿ ಪರೀಕ್ಷೆ- ಕೆಇಎ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇಂಜಿನಿಯರಿಂಗ್, ಫಾರ್ಮಸಿ, ಪಶುವೈದ್ಯಕೀಯ ವಿಜ್ಞಾನ ಮತ್ತು ಕೃಷಿಯಂತಹ ಕೋರ್ಸ್ಗಳಿಗೆ 2024 ರ ಏಪ್ರಿಲ್ 20 ಮತ್ತು 21 ರಂದು ಸಿಇಟಿ ಪರೀಕ್ಷೆ ನಡೆಸಲು ಸಜ್ಜಾಗಿದೆ. ಮುಂದಿನ ವರ್ಷದ ಜನವರಿ 10 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಎಸ್ ಶುಕ್ರವಾರ ತಿಳಿಸಿದ್ದಾರೆ.

