2024 Lok Sabha Elections

115 ಕ್ಷೇತ್ರ, ಒಂದೇ ಪ್ರಶ್ನೆ: 2024ರ ಲೋಕಸಭೆ ಚುನಾವಣೆ ಟ್ರೆಂಡ್ ಅನ್ನು ಯೋಗಿ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಬದಲಿಸಬಹುದೇ?
2027ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿರುವ ಸಂದರ್ಭದಲ್ಲಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯಾದ್ಯಂತ ನಡೆಸುತ್ತಿರುವ ಇತ್ತೀಚಿನ ಜನಸಂಪರ್ಕ ಅಭಿಯಾನದ ಪ್ರಮುಖ ಪ್ರಶ್ನೆ ಇದಾಗಿದೆ.

ಲೋಕಸಭೆ ಚುನಾವಣೆ ವೇಳೆ ಕರ್ನಾಟಕದಲ್ಲಿ ಅಕ್ರಮ ಹೇಳಿಕೆ: ಆರೋಪ ಸಾಬೀತುಪಡಿಸಬೇಕಿದೆ ಕಾಂಗ್ರೆಸ್
2023 ರ ವಿಧಾನಸಭಾ ಚುನಾವಣೆಯಲ್ಲಿ 224 ಸದಸ್ಯ ಬಲದ ವಿಧಾನಸಭೆಯಲ್ಲಿ 136 ಸ್ಥಾನಗಳನ್ನು ಗೆದ್ದ ನಿರ್ಣಾಯಕ ಗೆಲುವಿನ ನಂತರ, ಕಾಂಗ್ರೆಸ್ ಆ ಸಾಧನೆಯನ್ನು ಪುನರಾವರ್ತಿಸುವ ವಿಶ್ವಾಸದೊಂದಿಗೆ ಲೋಕಸಭಾ ಚುನಾವಣೆಗೆ ಹೋಯಿತು.

ಲೋಕಸಭಾ ಚುನಾವಣೆ 2024: ಕೊನೆ ಹಂತದ ಮತದಾನ ಪ್ರಗತಿಯಲ್ಲಿ, ಪ್ರಧಾನಿ ಮೋದಿ ಸೇರಿ ಘಟಾನುಘಟಿಗಳ ಸ್ಪರ್ಧೆ
ಲೋಕಸಭಾ ಚುನಾವಣೆಯ 7 ಮತ್ತು ಅಂತಿಮ ಹಂತದ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, 8 ರಾಜ್ಯಗಳು/ಕೇಂದ್ರಾಳಿತ ಪ್ರದೇಶಗಳ 57 ಲೋಕಸಭಾ ಕ್ಷೇತ್ರದಲ್ಲಿ 904 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.

ದೇಶದಲ್ಲಿ ಮೋದಿ ಅಲೆ ಪ್ರಬಲವಾಗಿದೆ; ಎನ್ಡಿಎ 400ರ ಗಡಿ ದಾಟಲಿದೆ: ಅಮಿತ್ ಶಾ (ಸಂದರ್ಶನ)

'2028ಕ್ಕೆ ನನಗೆ 82 ವರ್ಷವಾಗುತ್ತದೆ, ಇನ್ನು ನಾನು ಚುನಾವಣೆಗೆ ನಿಲ್ಲಬಾರದು ಎಂದು ತೀರ್ಮಾನ ಮಾಡಿದ್ದೇನೆ'
ನನಗೆ ಈಗ 77 ವರ್ಷ, ಇನ್ನು ನಾಲ್ಕು ವರ್ಷ ಅಧಿಕಾರ ಇರುತ್ತದೆ. ಮುಂದಿನ ಚುನಾವಣೆ ಹೊತ್ತಿಗೆ ನನಗೆ 81 ವರ್ಷ ಆಗಿರುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಚುನಾವಣಾ ಅಕ್ರಮಗಳ ಮೇಲೆ ಹದ್ದಿನ ಕಣ್ಣು: ನಗದು, ಮದ್ಯ, ಉಚಿತ ಉಡುಗೊರೆ ಸೇರಿ 60 ಕೋಟಿ ರೂ. ಮೌಲ್ಯದ ವಸ್ತು ವಶಕ್ಕೆ!
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿದೆ. ಚುನಾವಣೆಯ ಸಂದರ್ಭದಲ್ಲಿ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ನೀಡುತ್ತಿದ್ದ ಉಚಿತ ಉಡುಗೊರೆ, ನಗದು, ಮದ್ಯ ಸೇರಿ 60,38,41,15 ರೂಪಾಯಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದೆ.

ಲೋಕಸಭಾ ಚುನಾವಣೆ ಅಖಾಡಕ್ಕಿಳಿಯಲು ಸಚಿವರ ಹಿಂದೇಟು; ಕರ್ನಾಟಕ ಕಾಂಗ್ರೆಸ್ಗೆ ಕಗ್ಗಂಟಾದ ಅಭ್ಯರ್ಥಿಗಳ ಆಯ್ಕೆ!
ಕರ್ನಾಟಕದ ಕೆಲವು ಸಚಿವರು ಮತ್ತು ಶಾಸಕರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗದಿರುವುದು ಕಾಂಗ್ರೆಸ್ಗೆ ತಲೆನೋವಾಗಿ ಪರಿಣಮಿಸಿದ್ದು, 'ಗೆಲ್ಲುವ' ಅಭ್ಯರ್ಥಿಗಳ ಹುಡುಕಾಟ ಮುಂದುವರಿದಿದೆ. ರಾಜ್ಯದ ಬಹುಪಾಲು ಸ್ಥಾನಗಳಿಗೆ ಸ್ಪರ್ಧಿಗಳನ್ನು ಅಂತಿಮಗೊಳಿಸುವಲ್ಲಿ ಕಾಂಗ್ರೆಸ್ ಇನ್ನಿಲ್ಲದ ಕಸರತ್ತಿನಲ್ಲಿ ತೊಡಗಿದೆ.

ಲೋಕಸಭೆ ಚುನಾವಣೆ: 20 ವರ್ಷಗಳ ನಂತರ ರಾಜಕೀಯ ಸ್ಪರ್ಧಾಕಣದಲ್ಲಿ ಮೈಸೂರು ಒಡೆಯರ್ ರಾಜವಂಶಸ್ಥ!

ಇಂದು ರಾಜ್ಯದ 15 ರಿಂದ 18 ಲೋಕಸಭೆ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ ಸಾಧ್ಯತೆ
ಮುಂಬರುವ ಲೋಕಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಭ್ಯರ್ಥಿಗಳನ್ನು ಬುಧವಾರ ಘೋಷಿಸುವ ಸಾಧ್ಯತೆಯಿದೆ. ರಾಜ್ಯದ 15 ರಿಂದ 18 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

