2024 Lok Sabha Elections

ಲೋಕಸಭೆ ಚುನಾವಣೆ ಮುಗಿದ ಮೇಲೆ SBI ಚುನಾವಣಾ ಬಾಂಡ್ ವಿವರ ಸಲ್ಲಿಸಲು ಬಿಜೆಪಿ ಪ್ರಯತ್ನ: ಖರ್ಗೆ ಟೀಕೆ
ಚುನಾವಣಾ ಬಾಂಡ್‌ಗಳ ವಿವರಗಳನ್ನು ಬಹಿರಂಗಪಡಿಸಲು ಹೆಚ್ಚಿನ ಸಮಯ ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸುಪ್ರೀಂ ಕೋರ್ಟ್‌ಗೆ ಮೊರೆ

ಲೋಕಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಮಾರ್ಚ್ 7ರಂದು ಅಂತಿಮ: ಡಿಕೆ ಶಿವಕುಮಾರ್
ಮಾರ್ಚ್ 7ರಂದು ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆ ನಡೆಯಲಿದ್ದು, ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ.

ಪಾಕ್ ಪರ ಘೋಷಣೆ: ಬಂಧಿತರೆಲ್ಲರೂ ಕಾಂಗ್ರೆಸ್ ಕಾರ್ಯಕರ್ತರು, ಓರ್ವ ಲೋಕಸಭೆ ಚುನಾವಣೆ ಟಿಕೆಟ್ ಆಕಾಂಕ್ಷಿ
ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾಗಿರುವ ಮೂವರು ಆರೋಪಿಗಳು ಕಾಂಗ್ರೆಸ್ ಕಾರ್ಯಕರ್ತರಾಗಿದ್ದು, ಪೊಲೀಸರು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತರಲ್ಲಿ ಒಬ್ಬಾತ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದನು ಎಂದು ಮಂಗಳವಾರ ಮೂಲಗಳು ತಿಳಿಸಿವೆ.

2024 ಲೋಕಸಭೆ ಚುನಾವಣೆ: ಮುಂದಿನ ಮೂರು ತಿಂಗಳು 'ಮನ್ ಕಿ ಬಾತ್' ಇರಲ್ಲ
ಮುಂಬರುವ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಮಾಸಿಕ ರೇಡಿಯೋ ಕಾರ್ಯಕ್ರಮ 'ಮನ್ ಕಿ ಬಾತ್' ಮುಂದಿನ ಮೂರು ತಿಂಗಳವರೆಗೆ ಪ್ರಸಾರವಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.

ಲೋಕಸಭಾ ಚುನಾವಣೆ; ಮಾದರಿ ನೀತಿ ಸಂಹಿತೆ ಜಾರಿ ನಂತರವೂ ರೈತರ ಪ್ರತಿಭಟನೆ ನಿಲ್ಲಲ್ಲ!
ಮುಂಬರುವ ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾದರೂ ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ದೆಹಲಿ ಚಲೋ ಮೆರವಣಿಗೆ ಮುಂದುವರಿಯಲಿದೆ ಎಂದು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿ (ಕೆಎಂಎಸ್‌ಸಿ) ಶನಿವಾರ ಹೇಳಿದೆ.

Lok Sabha Elections: ದೆಹಲಿ, ಗುಜರಾತ್, ಗೋವಾ, ಹರಿಯಾಣದಲ್ಲಿ ಲೋಕಸಭೆ ಸೀಟು ಹಂಚಿಕೆ ಘೋಷಿಸಿದ ಎಎಪಿ-ಕಾಂಗ್ರೆಸ್
ಮುಂಬರುವ ಲೋಕಸಭೆ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಪಾಲುದಾರರಾಗಿರುವ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷ (ಎಎಪಿ) ಸೀಟು ಹಂಚಿಕೆ ಕುರಿತು ಘೋಷಿಸಿದ್ದು, ದೆಹಲಿಯಲ್ಲಿ ಎಎಪಿ 4 ಮತ್ತು ಕಾಂಗ್ರೆಸ್ 3 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಉಭಯ ಪಕ್ಷಗಳು ಶನಿವಾರ ತಿಳಿಸಿವೆ.

ಲೋಕಸಭಾ ಚುನಾವಣೆ: 28 ಜಿಲ್ಲೆಗಳಿಗೆ ಉಸ್ತುವಾರಿಗಳನ್ನು ನೇಮಕ ಮಾಡಿದ ಜೆಡಿಎಸ್
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 28 ಕ್ಷೇತ್ರಗಳಿಗೆ ಉಸ್ತುವಾರಿಗಳನ್ನು ನೇಮಕ ಮಾಡಿ ಜೆಡಿಎಸ್ ಪಟ್ಟಿ ಬಿಡುಗಡೆ ಮಾಡಿದೆ.

'ಬಿಜೆಪಿ ಜೊತೆ ಮೈತ್ರಿಗೆ ಸಿದ್ಧ': ಗಣಿಧಣಿ ಜನಾರ್ದನ ರೆಡ್ಡಿ
ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧ ಎಂದು ಗಣಿ ಉದ್ಯಮಿ ಹಾಗೂ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಸೋಮವಾರ ಪುನರುಚ್ಛಸಿದ್ದಾರೆ.

'2024 ಅಲ್ಲ.. 2029ಕ್ಕೆ ತಯಾರಿ.. ರಾಹುಲ್ ಯಾತ್ರೆ ರಾಜಕೀಯ ಪ್ರವಾಸ!; ನಿತೀಶ್ ರಿಂದ INDI ಮೈತ್ರಿಕೂಟದ ಅಂತ್ಯಸಂಸ್ಕಾರ'!
ಬಿಹಾರ ಸಿಎಂ ನಿತೀಶ್ ಕುಮಾರ್ NDA ಸೇರುವ ಮೂಲಕ INDI ಮೈತ್ರಿಕೂಟದ ಅಂತ್ಯಸಂಸ್ಕಾರ ಮಾಡಿದ್ದು, ರಾಹುಲ್ ಗಾಂಧಿ ಅವರ ಭಾರತ್ ಜೋಡೊ ಯಾತ್ರೆ ರಾಜಕೀಯ ಪ್ರವಾಸದಂತೆ ಭಾಸವಾಗುತ್ತಿದ್ದು, 2029ರ ಚುನಾವಣೆಗೆ ತಯಾರಿ ನಡೆಸುತ್ತಿರುವಂತೆ ತೋರುತ್ತಿದೆ ಎಂದು ಕಾಂಗ್ರೆಸ್ ನಾಯಕ ಪ್ರಮೋದ್ ಕೃಷ್ಣಂ ಕಿಡಿಕಾರಿದ್ದಾರೆ.

