2024 Lok Sabha poll

ಲೋಕಸಭೆ ಚುನಾವಣೆ ಫಲಿತಾಂಶ ನಮ್ಮ ಸರ್ಕಾರದ ನೀತಿಗಳಿಗೆ ಸಿಕ್ಕಿದ ಜನರ ಅನುಮೋದನೆ: ಪ್ರಧಾನಿ ಮೋದಿ
ಮೊದಲಿಗೆ, ತಮ್ಮ ನೇತೃತ್ವದ ಸರ್ಕಾರಕ್ಕೆ ಮೂರನೇ ಅವಧಿಗೆ ಎನ್‌ಡಿಎಗೆ ಜನಾದೇಶ ನೀಡಿದ್ದಕ್ಕಾಗಿ ಪ್ರಧಾನಿ ಮೋದಿ ದೇಶವಾಸಿಗಳಿಗೆ ಧನ್ಯವಾದ ಹೇಳಿದರು.

ಕಾಂಗ್ರೆಸ್ ನಾಯಕರ ಮಧ್ಯೆ ಭಿನ್ನಾಭಿಪ್ರಾಯಗಳಿಲ್ಲ, ಬಿಜೆಪಿ ನಾಯಕರು ಸುಳ್ಳು ಆರೋಪ ಮಾಡುತ್ತಾರೆ: ಸಚಿವ ಕೆ ಎನ್ ರಾಜಣ್ಣ
2024ರ ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್‌ನಲ್ಲಿ ಭಿನ್ನಮತ ಭುಗಿಲೇಳುವ ಸಾಧ್ಯತೆಯ ಸುಳಿವು ನೀಡಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ, ಸದ್ಯಕ್ಕೆ ಪಕ್ಷದೊಳಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ನಾಯಕರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಹೇಳಿದರು.

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 50 ಸ್ಥಾನಕ್ಕೆ ಕುಸಿಯಲಿದೆ: ನಿತೀಶ್ ಕುಮಾರ್
ಎಲ್ಲ ವಿರೋಧ ಪಕ್ಷಗಳು ಒಟ್ಟಾಗಿ ಹೋರಾಡಿದರೆ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 50 ಸ್ಥಾನಗಳಿಗೆ ಕುಸಿಯಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶನಿವಾರ ಹೇಳಿದ್ದಾರೆ.

ಬಿಹಾರದ ರಾಜಕೀಯ ಬೆಳವಣಿಗೆ ದೇಶದ ರಾಜಕೀಯದ ಮೇಲೆ ಪರಿಣಾಮ ಬೀರಲ್ಲ: ಪ್ರಶಾಂತ್ ಕಿಶೋರ್
ಬಿಹಾರದಲ್ಲಿನ ರಾಜಕೀಯ ಬೆಳವಣಿಗೆ ಆ ರಾಜ್ಯಕ್ಕೆ ಮಾತ್ರ ಸೀಮಿತವಾಗಿದ್ದು, ರಾಷ್ಟ್ರ ರಾಜಕೀಯದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಚುನಾವಣಾ ಕಾರ್ಯತಂತ್ರ ನಿಪುಣ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

