2024 Lok Sabha polls

ಎದ್ದು - ಬಿದ್ದು - ಗೆದ್ದವರು: ಲೋಕಸಭೆ ಚುನಾವಣೆಯಲ್ಲಿ ಆರು ಸಚಿವರ ಮಕ್ಕಳಲ್ಲಿ ಮೂವರಿಗೆ ಸೋಲು, ಮೂವರು ಗೆಲುವು!
ಈ ಬಾರಿಯ ವಿಶೇಷತೆ ಎಂದರೆ ಆರು ಹಾಲಿ ಸಚಿವರ ಮಕ್ಕಳು ಅಭ್ಯರ್ಥಿಗಳಾಗಿ ಕಣಕ್ಕಿಳಿದ್ದರು. ಆದರೆ ಕಾಂಗ್ರೆಸ್ ಗೆ ಮಿಶ್ರ ಫಲಿತಾಂಶ ಸಿಕ್ಕಿದೆ. ಮೂವರು ಸಚಿವರ ಮಕ್ಕಳು ಗೆಲುವು ಸಾಧಿಸಿದರೆ, ಮೂವರು ಸೋಲು ಕಂಡಿದ್ದಾರೆ.

ಲೋಕಸಭೆ ಚುನಾವಣೆ: ನಾಳೆ 6ನೇ ಹಂತದ ಮತದಾನ, 889 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ದೇಶದಲ್ಲಿ ಲೋಕಸಭೆ ಚುನಾವಣೆ ಅಂತಿಮ ಘಟ್ಟ ತಲುಪುತ್ತಿದ್ದು, ಶನಿವಾರ ಒಟ್ಟು 58 ಕ್ಷೇತ್ರಗಳಲ್ಲಿ 6ನೇ ಹಂತದ ಮತದಾನ ನಡೆಯಲಿದೆ.

'ಮೋದಿ ಕಿ ಗ್ಯಾರಂಟಿ' ಎಂದರೆ ಚುನಾವಣೆ ಬಳಿಕ ಪ್ರತಿಪಕ್ಷಗಳ ನಾಯಕರ ಜೈಲಿಗಟ್ಟುವುದು: ಮಮತಾ ಬ್ಯಾನರ್ಜಿ
ಮೋದಿ ಕಿ ಗ್ಯಾರಂಟಿ' ಎಂದರೆ ಲೋಕಸಭಾ ಚುನಾವಣೆ ಪೂರ್ಣಗೊಂಡ ಬಳಿಕ ಪ್ರತಿಪಕ್ಷ ನಾಯಕರನ್ನು ಜೈಲಿಗೆ ಕಳುಹಿಸುವುದಾಗಿದೆ ಎಂದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ ಹೇಳಿದ್ದಾರೆ.

2024ರ ಲೋಕಸಭೆ ಚುನಾವಣೆ: ಪಂಜಾಬ್‌ನಲ್ಲಿ ಅಕಾಲಿದಳ ಮತ್ತು ಬಿಜೆಪಿ ನಡುವಿನ ಮೈತ್ರಿ ಮಾತುಕತೆ ವಿಫಲ!
ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಎನ್‌ಡಿಎ ತನ್ನ ಕೂಟವನ್ನು ವಿಸ್ತರಿಸಲು ನಿರಂತರವಾಗಿ ಪ್ರಯತ್ನಗಳನ್ನು ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಪಂಜಾಬ್‌ನಲ್ಲಿ ಮೈತ್ರಿಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಅಕಾಲಿದಳ ನಡುವೆ ಕೆಲಕಾಲ ಮಾತುಕತೆ ನಡೆದಿತ್ತು.

ಲೋಕಸಭೆ ಚುನಾವಣೆಗೆ SP ಮೊದಲ ಪಟ್ಟಿ; ಡಿಂಪಲ್ ಯಾದವ್ ಸೇರಿದಂತೆ 16 ಅಭ್ಯರ್ಥಿಗಳ ಹೆಸರು ಪ್ರಕಟ
ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಗೂ ಮೊದಲೇ ಸಮಾಜವಾದಿ ಪಕ್ಷ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎಸ್‌ಪಿ 16 ಅಭ್ಯರ್ಥಿಗಳನ್ನು ಘೋಷಿಸಿದ್ದು ಯಾದವ್ ಕುಟುಂಬದ ಡಿಂಪಲ್ ಯಾದವ್, ಧರ್ಮೇಂದ್ರ ಯಾದವ್, ಅಕ್ಷಯ್ ಯಾದವ್ ಹೆಸರು ಕೂಡ ಪಟ್ಟಿಯಲ್ಲಿದೆ.

ಚಿದಂಬರಂ ಅಧ್ಯಕ್ಷತೆಯಲ್ಲಿ 2024ರ ಲೋಕಸಭೆ ಚುನಾವಣಾ ಪ್ರಣಾಳಿಕೆ ಸಮಿತಿ ರಚನೆ!
2024ರ ಲೋಕಸಭೆ ಚುನಾವಣೆಗೆ ಸಿದ್ಧತೆಗಳನ್ನು ಚುರುಕುಗೊಳಿಸಲು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಮಿತಿಯನ್ನು ರಚಿಸಿದೆ. ಇದರಲ್ಲಿ ಪಕ್ಷದ ಹಿರಿಯ ನಾಯಕ ಪಿ.ಚಿದಂಬರಂ ನೇತೃತ್ವದ 16 ಸದಸ್ಯರ ಸಮಿತಿಯಲ್ಲಿ ಹಿರಿಯ ನಾಯಕರು, ಪಕ್ಷದ ಎರಡನೇ ಸಾಲಿನ ನಾಯಕರಿಗೆ ಸ್ಥಾನ ನೀಡಲಾಗಿದೆ.

2024 ಲೋಕಸಭಾ ಚುನಾವಣೆ: ಕಾಂಗ್ರೆಸ್ ಗೆ ಸಂಜಯ್ ರಾವತ್ ನೀಡಿದ ಎಚ್ಚರಿಕೆ ಇದು!
ಗಾಂಧಿ ಕುಟುಂಬದ ಸುತ್ತ ಪ್ರಧಾನಿ ನರೇಂದ್ರ ಮೋದಿ ಪರವಾಗಿ ರಾಜಕೀಯ ಮಾಡುವವರಿದ್ದರೆ 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ ಎಂದು ಶಿವಸೇನೆ-ಉದ್ಧವ್ ಠಾಕ್ರೆ ಬಣದ ನಾಯಕ ಸಂಜಯ್ ರಾವತ್ ಭಾನುವಾರ ಹೇಳಿದ್ದಾರೆ.

2024ರ ಲೋಕಸಭೆ ಚುನಾವಣೆ: ಮೊಹಮ್ಮದ್ ಶಮಿ ಬಿಜೆಪಿ ಸೇರ್ತಾರಾ? ಅಮಿತ್ ಶಾ ಭೇಟಿ ನಂತರ ಊಹಾಪೋಹ!
ಇತ್ತೀಚೆಗೆ ಮುಕ್ತಾಯಗೊಂಡ ಕ್ರಿಕೆಟ್ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಮೊಹಮ್ಮದ್ ಶಮಿ, ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾಗಿದ್ದಾರೆ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಬಿಜೆಪಿ ವರಿಷ್ಠರ ಭೇಟಿಗೆ ಕುಮಾರಸ್ವಾಮಿ ಗುರುವಾರ ದೆಹಲಿಗೆ ಭೇಟಿ, ಮೈತ್ರಿ ಕುರಿತು ಮಾತುಕತೆ
2024ರ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಉಭಯ ಪಕ್ಷಗಳ ನಡುವೆ ಸಂಭವನೀಯ ಮೈತ್ರಿ ಕುರಿತು ಚರ್ಚಿಸಲು ಬಿಜೆಪಿಯ ಕೇಂದ್ರ ನಾಯಕರನ್ನು ಭೇಟಿ ಮಾಡಲು ಗುರುವಾರ ನವದೆಹಲಿಗೆ ತೆರಳುವುದಾಗಿ ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

