2024 Loksabha Election

ಭಾರತಕ್ಕೆ ಎಲೋನ್ ಮಸ್ಕ್ ಶಾಕ್: 21 ಮಿಲಿಯನ್ ಡಾಲರ್ ನೆರವು ನಿಲ್ಲಿಸಿದ DOGE!
ಭಾರತ, ಬಾಂಗ್ಲಾದೇಶ ಮತ್ತು ಮೊಜಾಂಬಿಕ್‌ನಂತಹ ಹಲವಾರು ದೇಶಗಳಲ್ಲಿನ ಕಾರ್ಯಕ್ರಮಗಳ ಮೇಲೆ ನೇರವಾಗಿ ಪರಿಣಾಮ ಬೀರಿರುವ ಅಂತರರಾಷ್ಟ್ರೀಯ ಅನುದಾನಗಳಲ್ಲಿನ ಕಡಿತಕ್ಕೆ ಪ್ರತಿಕ್ರಿಯೆಯಾಗಿ ಮಸ್ಕ್ ಅವರ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಲೋಕಸಭಾ ಚುನಾವಣೆ: ಪ್ರಧಾನಿ ಮೋದಿ ಪ್ರಚಾರ ಅಂತ್ಯ, 75 ದಿನದಲ್ಲಿ 200 ಕಾರ್ಯಕ್ರಮಗಳಲ್ಲಿ ಭಾಗಿ!
ಈ ಬಾರಿ ಲೋಕಸಭಾ ಚುನಾವಣೆಗಾಗಿ 75 ದಿನಗಳಲ್ಲಿ ರೋಡ್ ಶೋ, ರ‍್ಯಾಲಿ ಸೇರಿದಂತೆ 200 ಕ್ಕೂ ಹೆಚ್ಚು ಚುನಾವಣಾ ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡಿದ್ದರು.

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ಜೂನ್ 5ರಂದು ತಿಹಾರ ಜೈಲಿನಿಂದ ರಿಲೀಸ್: Arvind Kejriwal
ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ INDIA ಬ್ಲಾಕ್ ಅಧಿಕಾರಕ್ಕೆ ಬಂದರೆ ಜೂನ್ 5 ರಂದು ತಿಹಾರ್ ಜೈಲಿನಿಂದ ಬಿಡುಗಡೆಯಾಗುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ.

ಲೋಕಸಭೆ ಚುನಾವಣೆ ಗೆಲ್ಲಲು ಇಡೀ ಕಾಂಗ್ರೆಸ್ ಸರ್ಕಾರವೇ ಪೆನ್ ಡ್ರೈವ್ ಹಿಂದೆ ಬಿದ್ದಿದೆ: ವಿಜಯೇಂದ್ರ
ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಬಿಟ್ಟು ಪೆನ್ ಡ್ರೈವ್ ಹಿಂದೆ ಬಿದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪಿಸಿದ್ದಾರೆ.

ಲೋಕಸಭಾ ಚುನಾವಣೆಯ ಉಳಿದ ಹಂತಗಳಲ್ಲಿ ಬಿಜೆಪಿ ಸ್ಥಿತಿ ಮತ್ತಷ್ಟು ಹದಗೆಡಲಿದೆ: ಅಖಿಲೇಶ್ ಯಾದವ್
ಲೋಕಸಭೆ ಚುನಾವಣೆಯ ಉಳಿದ ಹಂತಗಳಲ್ಲಿ ಬಿಜೆಪಿಯ ಸ್ಥಿತಿ ಇನ್ನಷ್ಟು ಹದಗೆಡಲಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಶನಿವಾರ ಅವರು ಪ್ರತಿಪಾದಿಸಿದ್ದಾರೆ.

ಕೇಜ್ರಿವಾಲ್ ಫೋನ್‌ನಿಂದ AAP ಲೋಕಸಭಾ ಚುನಾವಣೆ ಕಾರ್ಯತಂತ್ರದ ವಿವರ ಪಡೆಯಲು ED ಯತ್ನ: ಅತಿಶಿ ಆರೋಪ
ಜಾರಿ ನಿರ್ದೇಶನಾಲಯವು (ಇ.ಡಿ) ಬಿಜೆಪಿಯ ರಾಜಕೀಯ ಅಸ್ತ್ರವಾಗಿ ಕಾರ್ಯನಿರ್ವಹಿಸುತ್ತಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಫೋನಿನಿಂದ ಆಮ್ ಆದ್ಮಿ ಪಕ್ಷದ (ಎಎಪಿ) ಲೋಕಸಭಾ ಚುನಾವಣಾ ಕಾರ್ಯತಂತ್ರದ ವಿವರಗಳನ್ನು ಪಡೆಯಲು ಬಯಸುತ್ತಿದೆ ಎಂದು ದೆಹಲಿ ಸಚಿವೆ ಅತಿಶಿ ಶುಕ್ರವಾರ ಆರೋಪಿಸಿದ್ದಾರೆ.

ಲೋಕಸಭಾ ಚುನಾವಣೆ: ಕಾಂಗ್ರೆಸ್‌ಗೆ ಕರ್ನಾಟಕ ಎಟಿಎಂ ಆಗಿದೆ: ಗೋವಾ ಸಿಎಂ ಪ್ರಮೋದ್ ಸಾವಂತ್
ಮುಂಬರುವ ಲೋಕಸಭಾ ಚುನಾವಣೆಗೆ ಹಣ ಹೂಡಲು ಕಾಂಗ್ರೆಸ್‌ಗೆ ಕರ್ನಾಟಕವು ಎಟಿಎಂ ಆಗಿ ಮಾರ್ಪಟ್ಟಿದೆ ಎಂದು ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಗುರುವಾರ ಹೇಳಿದ್ದಾರೆ.

ನಮ್ಮ ಗ್ಯಾರಂಟಿಗಳನ್ನು ಕದ್ದು ಬಿಜೆಪಿ ಮೋದಿ ಹೆಸರು ಸೇರಿಸಿದೆ: ಸಿಎಂ ಸಿದ್ದರಾಮಯ್ಯ
ಉತ್ತರ ಕನ್ನಡದಿಂದ ಐದು ಬಾರಿ ಬಿಜೆಪಿ ಸಂಸದರಾಗಿರುವ ಅನಂತಕುಮಾರ್ ಹೆಗಡೆ ಅವರನ್ನು ಈ ಬಾರಿ ಸೋಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತದಾರರಲ್ಲಿ ಮನವಿ ಮಾಡಲು ಬುಧವಾರ ‘ಕದಂಬೋತ್ಸವ 2024’ ವೇದಿಕೆಯನ್ನು ಬಳಸಿಕೊಂಡರು.

ಲೋಕಸಭಾ ಚುನಾವಣೆ: ಎಲ್ಲಾ ಗ್ಯಾರಂಟಿಗಳು ಅನುಷ್ಠಾನ, ಮತದಾರರು ಉತ್ತಮವಾಗಿ ಮತ ಚಲಾಯಿಸುವ ನಿರೀಕ್ಷೆ- ಡಿಕೆ ಶಿವಕುಮಾರ್
ಎಲ್ಲಾ ಚುನಾವಣಾ ಗ್ಯಾರಂಟಿಗಳನ್ನು ಅನುಷ್ಠಾನ ಮಾಡಲಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾರರು ಉತ್ತಮವಾಗಿ ಮತ ಚಲಾಯಿಸುವ ನಿರೀಕ್ಷೆಯಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

