2024 Loksabha Elections

ಬೆಂಗಳೂರಿನಲ್ಲಿ ಕಾಂಗ್ರೆಸ್ ಹೀನಾಯ ಸೋಲು: BBMP ಚುನಾವಣೆ ಮೇಲೂ ಎಫೆಕ್ಟ್!
ರಾಜ್ಯ

ಬೆಂಗಳೂರಿನಲ್ಲಿ ಕಾಂಗ್ರೆಸ್ ಹೀನಾಯ ಸೋಲು: BBMP ಚುನಾವಣೆ ಮೇಲೂ ಎಫೆಕ್ಟ್!

ಇದು ಸಾಮೂಹಿಕ ನಾಯಕತ್ವದ ವೈಫಲ್ಯ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿ ಕಾಂಗ್ರೆಸ್ ವಿರೋಧಿ ಮತಗಳ ಕ್ರೋಢೀಕರಣಕ್ಕೆ ಸಹಕಾರಿಯಾಗಿದೆ ಎಂದು ಬೆಂಗಳೂರು ಉತ್ತರ ಕ್ಷೇತ್ರದ ಪರಾಜಿತ ಅಭ್ಯರ್ಥಿ ರಾಜೀವ್ ಗೌಡ ಹೇಳಿದ್ದಾರೆ.

ರಾಷ್ಟ್ರ ರಾಜಕಾರಣಕ್ಕೆ ದಕ್ಷಿಣ ರಾಜ್ಯಗಳಲ್ಲೇ ಅತಿ ಹೆಚ್ಚು BJP ಸಂಸದರನ್ನು ಕೊಟ್ಟ ಕರ್ನಾಟಕ: ಮತ ಗಳಿಕೆಯಲ್ಲೂ ಸಿಂಹಪಾಲು!
ರಾಜಕೀಯ

ರಾಷ್ಟ್ರ ರಾಜಕಾರಣಕ್ಕೆ ದಕ್ಷಿಣ ರಾಜ್ಯಗಳಲ್ಲೇ ಅತಿ ಹೆಚ್ಚು BJP ಸಂಸದರನ್ನು ಕೊಟ್ಟ ಕರ್ನಾಟಕ: ಮತ ಗಳಿಕೆಯಲ್ಲೂ ಸಿಂಹಪಾಲು!

2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ 25 ಸ್ಥಾನ ಗಳಿಸಿತ್ತು. ಈ ಬಾರಿಯ ಚುನಾವಣೆಯಲ್ಲಿ ಅದರ ಸಂಖ್ಯೆ 17ಕ್ಕೆ ಇಳಿದಿದೆ. ಆದರೆ ಕೇವಲ ಒಂದು ವರ್ಷದ ಹಿಂದೆ ನಡೆದ ವಿಧಾನಸಭೆ ಚುನಾವಣೆಗಿಂತ ಉತ್ತಮ ಸಾಧನೆ ಮಾಡಿದೆ

ನಿಮ್ಮ ಒಂದು ಮತ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಿಸುತ್ತದೆ: ಪ್ರಿಯಾಂಕಾ ಗಾಂಧಿ ವಾದ್ರಾ
ದೇಶ

ನಿಮ್ಮ ಒಂದು ಮತ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಿಸುತ್ತದೆ: ಪ್ರಿಯಾಂಕಾ ಗಾಂಧಿ ವಾದ್ರಾ

ಐದನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಜನರಿಗೆ ಕರೆ ನೀಡಿದ್ದಾರೆ. ಒಂದು ಮತವು ದೇಶವನ್ನು ಹಣದುಬ್ಬರ, ನಿರುದ್ಯೋಗ ಮತ್ತು ಆರ್ಥಿಕ ಬಿಕ್ಕಟ್ಟಿನಿಂದ ಮುಕ್ತಗೊಳಿಸುತ್ತದೆ ಎಂದು ಹೇಳಿದ್ದಾರೆ.

ನನ್ನ ಸರ್ವಸ್ವವನ್ನು ನಿಮಗಾಗಿ ನೀಡಿದ್ದೇನೆ, ನನ್ನ ಮಗನನ್ನು ನಿಮ್ಮವನೆಂದು ಸ್ವೀಕರಿಸಿ: ರಾಯ್ ಬರೇಲಿಯಲ್ಲಿ Sonia ಮಾತು!
ದೇಶ

ನನ್ನ ಸರ್ವಸ್ವವನ್ನು ನಿಮಗಾಗಿ ನೀಡಿದ್ದೇನೆ, ನನ್ನ ಮಗನನ್ನು ನಿಮ್ಮವನೆಂದು ಸ್ವೀಕರಿಸಿ: ರಾಯ್ ಬರೇಲಿಯಲ್ಲಿ Sonia ಮಾತು!

ನನ್ನ ಮಗನನ್ನು ನಿಮ್ಮ ಕೈಗೆ ನೀಡುತ್ತಿದ್ದೇನೆ. ನಾನು ನೀಡಿದ ಪ್ರೀತಿಯನ್ನು ಅವನಿಗೆ ನೀವು ನೀಡಿ ಎಂದು ರಾಹುಲ್‌ ಗಾಂಧಿ ಪರ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಪ್ರಚಾರ ನಡೆಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳ ಗಡಿ ದಾಟುವುದಿಲ್ಲ: ಪ್ರಶಾಂತ್ ಭೂಷಣ್ ಭವಿಷ್ಯ
ದೇಶ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳ ಗಡಿ ದಾಟುವುದಿಲ್ಲ: ಪ್ರಶಾಂತ್ ಭೂಷಣ್ ಭವಿಷ್ಯ

ದೇಶದ್ಯಾಂತ ನಡೆಯುತ್ತಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳ ಗಡಿ ದಾಟುವುದಿಲ್ಲ ಎಂದು ವಕೀಲ ಪ್ರಶಾಂತ್ ಭೂಷಣ್ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ನನ್ನ ಪರವಾಗಿದೆ, ಗೆಲುವು ಖಚಿತ: ಆನಂದಯ್ಯ ಗಡ್ಡದೇವರಮಠ (ಸಂದರ್ಶನ)
ರಾಜಕೀಯ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ನನ್ನ ಪರವಾಗಿದೆ, ಗೆಲುವು ಖಚಿತ: ಆನಂದಯ್ಯ ಗಡ್ಡದೇವರಮಠ (ಸಂದರ್ಶನ)

ಲೋಕಸಭೆ ಚುನಾವಣಾ ಅಖಾಡಕ್ಕೆ ಕೇಜ್ರಿವಾಲ್ ಪತ್ನಿ ಎಂಟ್ರಿ: ನಾಳೆ ದೆಹಲಿಯಲ್ಲಿ ಸುನೀತಾ ರೋಡ್ ಶೋ!
ದೇಶ

ಲೋಕಸಭೆ ಚುನಾವಣಾ ಅಖಾಡಕ್ಕೆ ಕೇಜ್ರಿವಾಲ್ ಪತ್ನಿ ಎಂಟ್ರಿ: ನಾಳೆ ದೆಹಲಿಯಲ್ಲಿ ಸುನೀತಾ ರೋಡ್ ಶೋ!

ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರ ಪತ್ನಿ ಸುನಿತಾ ಕೇಜ್ರಿವಾಲ್‌ ಅವರನ್ನು ಲೋಕಸಭೆ ಚುನಾವಣಾ ಪ್ರಚಾರ ಅಖಾಡಕ್ಕೆ ಇಳಿಸಲು ಎಎಪಿ ನಿರ್ಧರಿಸಿದೆ.

ಲೋಕಸಭಾ ಚುನಾವಣೆಗೂ ಮೊದಲೇ ಖಾತೆ ತೆರೆದ ಬಿಜೆಪಿ: ಸೂರತ್ ಕ್ಷೇತ್ರದ ಅಭ್ಯರ್ಥಿ ಅವಿರೋಧ ಆಯ್ಕೆ
ದೇಶ

ಲೋಕಸಭಾ ಚುನಾವಣೆಗೂ ಮೊದಲೇ ಖಾತೆ ತೆರೆದ ಬಿಜೆಪಿ: ಸೂರತ್ ಕ್ಷೇತ್ರದ ಅಭ್ಯರ್ಥಿ ಅವಿರೋಧ ಆಯ್ಕೆ

ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ ಹಾಗೂ 8 ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದ ಕಾರಣ ಗುಜರಾತ್‌ನ ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಹೇಳಿದೆ.

ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಅಮಿತ್ ಶಾ ನಾಮಪತ್ರ ಸಲ್ಲಿಕೆ
ದೇಶ

ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಅಮಿತ್ ಶಾ ನಾಮಪತ್ರ ಸಲ್ಲಿಕೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ(ಬಿಜೆಪಿ)ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಿದರು.