2024 Loksabha polls

ಚುನಾವಣೆಯಲ್ಲಿ ಹಿನ್ನಡೆ, ಕಾಂಗ್ರೆಸ್ ಆತ್ಮಾವಲೋಕನ: ಎಂ ಬಿ ಪಾಟೀಲ
ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆಗೆ ಕಾರಣಗಳೇನು ಎಂದು ಕಾಂಗ್ರೆಸ್ ಪಕ್ಷ ಆತ್ಮಾವಲೋಕನ ಮಾಡಿಕೊಳ್ಳಲಿದೆ ಎಂದು ಪಕ್ಷದ ಹಿರಿಯ ನಾಯಕ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಶನಿವಾರ ಹೇಳಿದ್ದಾರೆ.

ಲೋಕಸಭೆ ಚುನಾವಣೆ ಫಲಿತಾಂಶ: ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರ ಒಲವು; 13-14 ರಲ್ಲಿ ಗೆಲುವು?
ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಗಿದ ಬಳಿಕ ನಡೆಸಿದ ಆಂತರಿಕ ಸಮೀಕ್ಷೆಯಲ್ಲಿ ಬಹುತೇಕ ಕ್ಷೇತ್ರಗಳ ಫಲಿತಾಂಶ ಕಾಂಗ್ರೆಸ್ ಪಕ್ಷದ ಪರವಾಗಿ ಬಂದಿರುವುದರಿಂದ ಕಾಂಗ್ರೆಸ್ ಹುಮ್ಮಸ್ಸಿನಲ್ಲಿದೆ.

2024 ಲೋಕಸಭಾ ಚುನಾವಣೆಗೆ ಖರ್ಚಾಗುತ್ತಿರುವ ಮೊತ್ತ ಎಷ್ಟು ಗೊತ್ತೇ?
2024 ರ ಲೋಕಸಭಾ ಚುನಾವಣೆಗೆ ಇತಿಹಾಸದಲ್ಲೇ ದಾಖಲೆಯ ಮೊತ್ತ ಖರ್ಚಾಗುತ್ತಿದೆ.

ಲೋಕಸಭಾ ಚುನಾವಣೆ: ಮತದಾನದ ದಿನ ರಜೆ ನೀಡದವರ ವಿರುದ್ಧ ಕ್ರಮ- ಮನೋಜ್ ಕುಮಾರ್ ಮೀನಾ
ಮತದಾನ ಪ್ರಮಾಣ ಹೆಚ್ಚಳ ಮಾಡುವ ಉದ್ದೇಶದಿಂದ ರಾಜ್ಯದಲ್ಲಿ ಮತದಾನವಾಗುವ ದಿನಗಳಾದ ಏಪ್ರಿಲ್ 26 ಮತ್ತು ಮೇ.7 ರಂದು ಸರ್ಕಾರ ರಜೆ ಘೋಷಣೆ ಮಾಡಿದೆ. ಸರ್ಕಾರದ ಆದೇಶದ ನಡುವಲ್ಲೂ ರಜೆ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಎಚ್ಚರಿಕೆ ನೀಡಿದ್ದಾರೆ.

RSS ಸಮೀಕ್ಷೆ ಪ್ರಕಾರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನ ಸಹ ಗೆಲ್ಲುವುದಿಲ್ಲ: ಪ್ರಿಯಾಂಕ್ ಖರ್ಗೆ
ಆರ್‌ಎಸ್‌ಎಸ್‌ನ ಆಂತರಿಕ ಸಮೀಕ್ಷೆ ಪ್ರಕಾರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳನ್ನು ಸಹ ಗೆಲ್ಲುವುದಿಲ್ಲ ಮತ್ತು ರಾಜ್ಯದಲ್ಲಿ ಎಂಟು ಸ್ಥಾನಗಳನ್ನು ದಾಟುವುದಿಲ್ಲ.

ಭಿನ್ನಮತ ಶಮನಕ್ಕೆ BSY ಸಾರಥ್ಯ: ಬಂಡಾಯ ನಾಯಕರ ಮನವೊಲಿಕೆಗೆ ಸತತ ಯತ್ನ
ಲೋಕಸಭಾ ಚುನಾವಣೆಗೆ ಟಿಕೆಟ್ ಹಂಚಿಕೆಯಿಂದ ಪಕ್ಷದಲ್ಲಿ ಉಂಟಾಗಿರುವ ಅಸಮಾಧಾನವನ್ನು ಪರಿಹರಿಸಲು ಬಿಜೆಪಿಯ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಮುಂದಾಳತ್ವ ವಹಿಸಿದ್ದು, ಈ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಎದುರಾಗಿರುವ ಅಡೆತಡೆ ಹಾಗೂ ಸವಾಲುಗಳನ್ನು ಒಂದೊಂದಾಗಿ ನಿವಾರಣೆ ಮಾಡುತ್ತಿದ್ದಾರೆ.

BJP ಸಂಸದ ಜಿಎಂ ಸಿದ್ದೇಶ್ವರ್ ಪತ್ನಿಗೆ ಟಿಕೆಟ್, ಭುಗಿಲೆದ್ದ ಆಕ್ರೋಶ. ತುಕಾಲಿ ಸಂತೋಷ್ ಕಾರು ಅಪಘಾತ: ಆಟೋ ಚಾಲಕ ಸಾವು. ಬೆಂಗಳೂರಿನಲ್ಲಿ ವಿದೇಶಿ ಮಹಿಳೆ ಶವ ಪತ್ತೆ -ಈ ದಿನದ ಸುದ್ದಿ ಮುಖ್ಯಾಂಶಗಳು: 14-03-2024

ಲೋಕಸಭಾ ಚುನಾವಣೆಯಲ್ಲಿ ನಿರ್ಮಲಾ ಸೀತಾರಾಮನ್, ಜೈಶಂಕರ್ ಸ್ಪರ್ಧೆ: ಪ್ರಹ್ಲಾದ್ ಜೋಶಿ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಸ್ಪರ್ಧಿಸಲಿದ್ದು, ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಸೋಮವಾರ ಹೇಳಿದರು.

ಲೋಕಸಭೆ ಚುನಾವಣೆ; ಪಂಜಾಬ್‌ನಲ್ಲಿ ಆಪ್-ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ: ಸಿಎಂ ಕೇಜ್ರಿವಾಲ್
ಲೋಕಸಭೆ ಚುನಾವಣೆ 2024ರಲ್ಲಿ ಕೇಂದ್ರದಲ್ಲಿ ಮೋದಿ ಸರ್ಕಾರವನ್ನು ಸೋಲಿಸಲು ಎಲ್ಲಾ ವಿರೋಧ ಪಕ್ಷಗಳು ಒಟ್ಟಾಗಿ 'INDIA' ಮೈತ್ರಿಯನ್ನು ರಚಿಸಿಕೊಂಡಿದ್ದವು. ಆದರೆ ಈ ಚುನಾವಣೆಗೂ ಮುನ್ನವೇ ಈ ಮಹಾಮೈತ್ರಿಕೂಟ ಬಿರುಕು ಬಿಟ್ಟಿದೆ.

