2024 Loksabha polls

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್'ಗೆ ಕನಿಷ್ಟ 20 ಕ್ಷೇತ್ರಗಳಲ್ಲಿ ಗೆಲುವು ಖಚಿತ: ಸಿಎಂ ಸಿದ್ದರಾಮಯ್ಯ
'ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.

ಲೋಕಸಭೆ ಚುನಾವಣೆಗೆ ಸಿಎಂ ಸಿದ್ದರಾಮಯ್ಯ ರಣಕಹಳೆ: ಮೋದಿ ಗ್ಯಾರಂಟಿ ಕದ್ದಿದ್ದಾರೆ ಎಂದು ಆಕ್ರೋಶ!
ಬಿಜೆಪಿ ಭದ್ರಕೋಟೆಯಾದ ಮಂಗಳೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದ್ದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇಂಡಿಯಾ ಒಕ್ಕೂಟದಲ್ಲಿ ಯಾವುದೇ ಹುದ್ದೆ ಬೇಡ: ಸಿಎಂ ನಿತೀಶ್ ಕುಮಾರ್
2024ರ ಲೋಕಸಭಾ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ನಿತೀಶ್ ಕುಮಾರ್ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಬೇಕು ಎಂಬ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಅರವಿಂದ್ ಕೇಜ್ರಿವಾಲ್ ನೀಡಿದ ಸಲಹೆಯಿಂದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಸಮಾಧಾನಗೊಂಡಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತಿತ್ತು.

2024 ರ ಲೋಕಸಭೆ: ಜೆಡಿಎಸ್ ಗೆ ಬಿಜೆಪಿ ಮೈತ್ರಿ ಅನಿವಾರ್ಯ, ಆದರೆ ಕೇಸರಿ ಪಕ್ಷಕ್ಕೆ...?
ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಜುಲೈ 17 ಮತ್ತು 18 ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಸಮಾನ ಮನಸ್ಕ ವಿರೋಧ ಪಕ್ಷಗಳ ಸಭೆ ಆಯೋಜಿಸಿದೆ. ಲೋಕಸಭೆ ಚುನಾವಣೆಗೆ ಮುಂಚಿತವಾಗಿ ರಾಷ್ಟ್ರಮಟ್ಟದಲ್ಲಿ ತಮ್ಮ ಮಿತ್ರಪಕ್ಷಗಳೊಂದಿಗೆ ಸಮನ್ವಯತೆಯಿಂದ ಕೆಲಸ ಮಾಡಲು ಬಿಜೆಪಿ ತಂತ್ರ ರೂಪಿಸುತ್ತಿದೆ ಎಂದು ಮೂಲಗಳ ತಿಳಿಸಿವೆ.

2024 ಲೋಕಸಭಾ ಚುನಾವಣೆ: ಕಾರ್ಯತಂತ್ರದ ನೀಲನಕ್ಷೆಗೆ ಬಿಜೆಪಿ ಅಂತಿಮ ರೂಪುರೇಷೆ
ಮುಂಬರುವ 2024 ರ ಸಾರ್ವತ್ರಿಕ ಚುನಾವಣೆಗೆ ಬಿಜೆಪಿ ನೀಲನಕ್ಷೆಯೊಂದನ್ನು ಅಂತಿಮಗೊಳಿಸುತ್ತಿದ್ದು, ಸಮಗ್ರ ನಿರ್ವಹಣಾ ಆಧಾರಿತ ಕಾರ್ಯತಂತ್ರ ಪೂರ್ಣಗೊಳ್ಳುವ ಅಂತಿಮ ಹಂತದಲ್ಲಿದೆ ಎಂದು ಮೂಲಗಳು ತಿಳಿಸಿವೆ.

2024 ಲೋಕಸಭಾ ಚುನಾವಣೆಗೆ ರಣತಂತ್ರ: ಇದೇ ತಿಂಗಳು 11 ರಾಜ್ಯಗಳಿಗೆ ಅಮಿತ್ ಶಾ ಭೇಟಿ
ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಣತಂತ್ರ ರೂಪಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಇದೇ ತಿಂಗಳು 11 ರಾಜ್ಯಗಳ ಭೇಟಿ ನೀಡಲಿದ್ದಾರೆ ಎಂದು ವರದಿಯೊಂದು ಹೇಳಿದೆ.

2024 ಚುನಾವಣೆಗೆ ಯೋಜನೆ ರೂಪಿಸಬೇಕು, ಸಂವಿಧಾನದ ತತ್ವದಲ್ಲಿ ನಂಬಿಕೆಯುಳ್ಳ ಸರ್ಕಾರ ರಚನೆಯೇ ನಮ್ಮ ಗುರಿ: ಸೋನಿಯಾ ಗಾಂಧಿ
ನಾವು ಈಗಿನಿಂದಲೇ 2024ರಲ್ಲಿ ನಡೆಯುವ ಲೋಕಸಭಾ ಚುನಾವಣೆಗಾಗಿ ವ್ಯವಸ್ಥಿತವಾಗಿ ಸಿದ್ಧತೆ ಆರಂಭಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾಗಾಂಧಿ ಹೇಳಿದ್ದಾರೆ.

