ದೇಶ2024 ರ ಚುನಾವಣೆ ಬಗ್ಗೆ ತಪ್ಪು ಮಾಹಿತಿ: Zuckerberg ಹೇಳಿಕೆಗೆ ಕ್ಷಮೆ ಕೋರಿದ Meta
"ಈ ಅಜಾಗರೂಕ ತಪ್ಪಿಗೆ ನಾವು ಕ್ಷಮೆಯಾಚಿಸುತ್ತೇವೆ. ಭಾರತವು Meta ಗೆ ಪ್ರಮುಖ ದೇಶವಾಗಿ ಉಳಿದಿದೆ ಮತ್ತು ಭಾರತದ ನವೀನ ಭವಿಷ್ಯದ ಕೇಂದ್ರಭಾಗದಲ್ಲಿರುವುದನ್ನು ನಾವು ಎದುರು ನೋಡುತ್ತಿದ್ದೇವೆ" ಎಂದು ಸಂಸ್ಥೆ ಹೇಳಿದೆ.