2024 polls

2024 ರ ಲೋಕಸಭಾ ಚುನಾವಣೆ: ಬಿಜೆಪಿಗೆ ಮತ್ತೆ ಅಧಿಕಾರ ಸಾಧ್ಯತೆ- Fitch ರೇಟಿಂಗ್
ದೇಶ

2024 ರ ಲೋಕಸಭಾ ಚುನಾವಣೆ: ಬಿಜೆಪಿಗೆ ಮತ್ತೆ ಅಧಿಕಾರ ಸಾಧ್ಯತೆ- Fitch ರೇಟಿಂಗ್

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರವನ್ನು ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ ಎಂದು ಎಂದು ಜಾಗತಿಕ ರೇಟಿಂಗ್ ಸಂಸ್ಥೆ ಫಿಚ್  ಮಂಗಳವಾರ ತಿಳಿಸಿದೆ.

ರಾಜಕೀಯ ಇನ್ನಿಂಗ್ಸ್ ಆರಂಭಿಸಿದ ಬಾಂಗ್ಲಾ ಕ್ರಿಕೆಟಿಗ ಶಕೀಬ್ ಅಲ್ ಹಸನ್: 2024 ಚುನಾವಣೆಗೆ ಸ್ಪರ್ಧೆ
ವಿದೇಶ

ರಾಜಕೀಯ ಇನ್ನಿಂಗ್ಸ್ ಆರಂಭಿಸಿದ ಬಾಂಗ್ಲಾ ಕ್ರಿಕೆಟಿಗ ಶಕೀಬ್ ಅಲ್ ಹಸನ್: 2024 ಚುನಾವಣೆಗೆ ಸ್ಪರ್ಧೆ

ಬಾಂಗ್ಲಾದೇಶದ ಕ್ರಿಕೆಟಿಗ ಶಕೀಬ್ ಅಲ್ ಹಸನ್ ಇಂದು ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದ್ದಾರೆ.

2024ರ ಚುನಾವಣೆಗೂ ಮುನ್ನ ಬಂಗಾಳದಲ್ಲಿ ಗೊಂದಲ ಸೃಷ್ಟಿಸಲು ಬಿಜೆಪಿ ಮುಂದು: ಸಿಎಂ ಮಮತಾ ಬ್ಯಾನರ್ಜಿ
ದೇಶ

2024ರ ಚುನಾವಣೆಗೂ ಮುನ್ನ ಬಂಗಾಳದಲ್ಲಿ ಗೊಂದಲ ಸೃಷ್ಟಿಸಲು ಬಿಜೆಪಿ ಮುಂದು: ಸಿಎಂ ಮಮತಾ ಬ್ಯಾನರ್ಜಿ

2024ರ ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯದ ಮಾನಹಾನಿ ಮಾಡಲು ವಿರೋಧ ಪಕ್ಷ ಬಿಜೆಪಿ ಜನರ ನಡುವೆ ಒಡಕು ಮೂಡಿಸಲು ಗಲಭೆ ಸೃಷ್ಟಿಸಲು ಯೋಜಿಸುತ್ತಿದೆ ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿಧಾನಸಭೆಯಲ್ಲಿ ಆರೋಪಿಸಿದ್ದಾರೆ.

2024ರ ಲೋಕಸಭೆ ಚುನಾವಣೆ: ತಮಿಳುನಾಡಿನಿಂದ ಪ್ರಧಾನಿ ಮೋದಿ ಸ್ಪರ್ಧೆ?
ದೇಶ

2024ರ ಲೋಕಸಭೆ ಚುನಾವಣೆ: ತಮಿಳುನಾಡಿನಿಂದ ಪ್ರಧಾನಿ ಮೋದಿ ಸ್ಪರ್ಧೆ?

2024 ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ಮತ್ತು ವಾರಣಾಸಿಯಿಂದ ಸ್ಪರ್ಧಿಸಬಹುದು ಎಂಬ ಊಹಾಪೋಹಗಳು ಕೇಳಿ ಬರುತ್ತಿವೆ.

2024 ರ ಲೋಕಸಭಾ ಚುನಾವಣೆಗೆ ಆಯೋಗ ತಯಾರಿ: ಇವಿಎಂಗಳ ಪರಿಶೀಲನೆ 
ದೇಶ

2024 ರ ಲೋಕಸಭಾ ಚುನಾವಣೆಗೆ ಆಯೋಗ ತಯಾರಿ: ಇವಿಎಂಗಳ ಪರಿಶೀಲನೆ 

2024 ರ ಲೋಕಸಭಾ ಚುನಾವಣೆ ಹಾಗೂ ವರ್ಷಾಂತ್ಯಕ್ಕೆ ನಡೆಯಲಿರುವ 5 ರಾಜ್ಯಗಳ ವಿಧಾನಸಭಾ ಚುನಾವಣೆಗೆ  ಚುನಾವಣಾ ಆಯೋಗ ತಯಾರಿ ನಡೆಸಿದೆ.

2024ರ ಲೋಕಸಭೆ ಚುನಾವಣೆಯಲ್ಲಿ ಮಹಾ ಮೈತ್ರಿಯಿಂದ ಬಿಜೆಪಿಗೆ ಸೋಲು: ರಾಹುಲ್ ಗಾಂಧಿ
ದೇಶ

2024ರ ಲೋಕಸಭೆ ಚುನಾವಣೆಯಲ್ಲಿ ಮಹಾ ಮೈತ್ರಿಯಿಂದ ಬಿಜೆಪಿಗೆ ಸೋಲು: ರಾಹುಲ್ ಗಾಂಧಿ

ಕಾಂಗ್ರೆಸ್‌ ಪಕ್ಷವು ಎಲ್ಲಾ ವಿರೋಧ ಪಕ್ಷಗಳೊಂದಿಗೆ ನಿರಂತರವಾಗಿ ಮಾತುಕತೆ ನಡೆಸುತ್ತಿದೆ. ಕೆಲವು ರಾಜ್ಯಗಳಲ್ಲಿ ಕೊಡುಕೊಳ್ಳುವಿಕೆಯ ನಿಲುವನ್ನು ಕಾಂಗ್ರೆಸ್‌ ಹೊಂದಲಿದೆ. ಮಾತುಕತೆಗಳ ನಂತರ ಮಹಾಒಕ್ಕೂಟ ರಚನೆಯಾಗಿದೆ.

2024 ಲೋಕಸಭಾ ಚುನಾವಣೆ: ಕಾಂಗ್ರೆಸ್ ಇಲ್ಲದ ವಿಪಕ್ಷಗಳ ಮೈತ್ರಿಕೂಟಕ್ಕೆ ಬಿಜೆಪಿ ಎದುರಿಸಲು ಸಾಧ್ಯವಿಲ್ಲ- ಜೈರಾಮ್ ರಮೇಶ್
ದೇಶ

2024 ಲೋಕಸಭಾ ಚುನಾವಣೆ: ಕಾಂಗ್ರೆಸ್ ಇಲ್ಲದ ವಿಪಕ್ಷಗಳ ಮೈತ್ರಿಕೂಟಕ್ಕೆ ಬಿಜೆಪಿ ಎದುರಿಸಲು ಸಾಧ್ಯವಿಲ್ಲ- ಜೈರಾಮ್ ರಮೇಶ್

ಕಾಂಗ್ರೆಸ್ ಇಲ್ಲದೆ ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ ಬಿಜೆಪಿ ಎದುರಿಸಲು ಸಾಧ್ಯವಿಲ್ಲ ಮತ್ತು 2024ರ ಲೋಕಸಭಾ ಚುನಾವಣೆಗೆ  ಒಕ್ಕೂಟ ರಚನೆಯಾದರೆ, ಅದರಲ್ಲಿ ಪಕ್ಷವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

2024ರ ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಪ್ರಧಾನಿ ಮೋದಿಯ ಅನಿಮೇಟೆಡ್ ವೀಡಿಯೋ ಬಿಡುಗಡೆ
ದೇಶ

2024ರ ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಪ್ರಧಾನಿ ಮೋದಿಯ ಅನಿಮೇಟೆಡ್ ವೀಡಿಯೋ ಬಿಡುಗಡೆ

ಕೇಂದ್ರದ ಆಡಳಿತರೂಢ ಬಿಜೆಪಿ ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಲು ಈಗಿನಿಂದಲೇ ಸಿದ್ಧತೆ ನಡೆಸುತ್ತಿದ್ದು, ಬುಧವಾರ ಪ್ರಧಾನಿ ನರೇಂದ್ರ ಮೋದಿಯವರ ಅನಿಮೇಟೆಡ್ ವೀಡಿಯೋ ಬಿಡುಗಡೆ...

2024 ಚುನಾವಣೆಗೆ ತಯಾರಿ: ಬಿಜೆಪಿ ವಿಭಾಗಗಳ ಸಂಖ್ಯೆ 18 ರಿಂದ 28 ಕ್ಕೆ ಏರಿಕೆ; ವಿವರಗಳು ಹೀಗಿವೆ...
ದೇಶ

2024 ಚುನಾವಣೆಗೆ ತಯಾರಿ: ಬಿಜೆಪಿ ವಿಭಾಗಗಳ ಸಂಖ್ಯೆ 18 ರಿಂದ 28 ಕ್ಕೆ ಏರಿಕೆ; ವಿವರಗಳು ಹೀಗಿವೆ...

2024 ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ತನ್ನ ಆಂತರಿಕ ವಿಭಾಗಗಳನ್ನು 18-28 ಕ್ಕೆ ಏರಿಕೆ ಮಾಡಲು ನಿರ್ಧರಿಸಿದ್ದು, ಹೆಚ್ಚುವರಿ ಕಾರ್ಯಕರ್ತರನ್ನು ಒಳಗೊಳ್ಳಲಿದೆ.