'ನಾಳೆಯಿಂದಲೇ ಎಸ್ಪಿ, ಐಜಿ ಮಟ್ಟದ ಅಧಿಕಾರಿಗಳು ಠಾಣೆಗಳಿಗೆ ಭೇಟಿ ನೀಡಬೇಕು, ಭೇಟಿ ನೀಡಿದ ಅರ್ಧ ಗಂಟೆಯಲ್ಲಿ ಶಾಸ್ತ್ರ ಮುಗಿಸಬಾರದು, ಕೂಲಂಕಷವಾಗಿ ಪರಿಶೀಲನೆ ನಡೆಸಬೇಕು'