2024 T20 World Cup

ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಅಭಿನಂದನೆಯ ಮಹಾಪೂರ
ಟೀಂ ಇಂಡಿಯಾ ಟಿ20 ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಳ್ಳುತ್ತಿದ್ದಂತೆ ಶುಭಾಶಗಳ ಮಹಾಪೂರವೇ ವ್ಯಕ್ತವಾಗುತ್ತಿದೆ.

T20 World Cup: ಅಮೆರಿಕ ವಿರುದ್ಧ ಭಾರತಕ್ಕೆ 7 ವಿಕೆಟ್ ಜಯ, ಟೀಂ ಇಂಡಿಯಾ ಸೂಪರ್-8ಕ್ಕೆ ಲಗ್ಗೆ
2024ರ ಐಸಿಸಿ ಟಿ20 ವಿಶ್ವಕಪ್ನಲ್ಲಿ ಬುಧವಾರ ಅಮೆರಿಕ ವಿರುದ್ಧ ಭಾರತ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

T20 ವಿಶ್ವಕಪ್: ಕೊನೆಗೂ ಗೆಲುವಿನ ಖಾತೆ ತೆರೆದ ಪಾಕಿಸ್ತಾನ; ಕೆನಡಾ ವಿರುದ್ಧ 7 ವಿಕೆಟ್ ಜಯ
ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನ ಕೊನೆಗೂ ಗೆಲುವಿನ ಖಾತೆ ತೆರೆದಿದ್ದು, ಮಂಗಳವಾರ ಕೆನಡಾ ವಿರುದ್ಧ ನಿರ್ಣಾಯಕ ಪಂದ್ಯದಲ್ಲಿ 7 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ.

T20 ವಿಶ್ವಕಪ್: ಪಾಕಿಸ್ತಾನ ವಿರುದ್ಧ ಭಾರತಕ್ಕೆ 6 ರನ್ ರೋಚಕ ಗೆಲುವು
2024ರ ಐಸಿಸಿ ಟಿ20 ವಿಶ್ವಕಪ್ನ 19ನೇ ಪಂದ್ಯದಲ್ಲಿ ಭಾರತ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ 6 ರನ್ ಗಳ ರೋಚಕ ಗೆಲುವು ಸಾಧಿಸಿದೆ.

ಟಿ20 ವಿಶ್ವಕಪ್: ಭಾರತ 119 ರನ್ಗೆ ಆಲೌಟ್; ಪಾಕ್ ಗೆಲುವಿಗೆ 120 ಟಾರ್ಗೆಟ್
ಅಮೆರಿಕಾದ ನ್ಯೂಯಾರ್ಕ್ನಲ್ಲಿ ಭಾನುವಾರ ನಡೆದ 2024ರ ಐಸಿಸಿ ಟಿ20 ವಿಶ್ವಕಪ್ನ 19ನೇ ಪಂದ್ಯದಲ್ಲಿ ಪಾಕಿಸ್ತಾನದ ಬೌಲಿಂಗ್ ದಾಳಿಗೆ ತತ್ತರಿಸಿದ ಭಾರತ 119 ರನ್ ಗಳಿಗೆ ಆಲೌಟ್ ಆಗಿದೆ.

ನಾಚಿಕೆಗೇಡು: ನ್ಯೂಯಾರ್ಕ್ನಲ್ಲಿ ಪಾಕ್ ಕ್ರಿಕೆಟಿಗರಿಂದ 'ಹಗಲು ದರೋಡೆ'; 'ನಿಮ್ಮ ಬೆಲೆ 25 ಡಾಲರ್' ಎಂದು ನೆಟ್ಟಿಗರು ತರಾಟೆ!
2024ರ ಐಸಿಸಿ ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನದ ಮೊದಲ ಪಂದ್ಯ ನಾಳೆ ಅಮೆರಿಕದ ಜೊತೆ ನಡೆಯಲಿದೆ. ಅದಕ್ಕೂ ಮುನ್ನ ಪಾಕ್ ಆಟಗಾರರು ದೊಡ್ಡ ವಿವಾದದಲ್ಲಿ ಸಿಲುಕಿರುವುದು ಕಂಡು ಬರುತ್ತಿದೆ. ಈ ಕ್ರಮಕ್ಕಾಗಿ ತಮ್ಮದೇ ದೇಶದ ಆಟಗಾರರು ಬಾಬರ್ ಮತ್ತು ತಂಡವನ್ನು ಬಲವಾಗಿ ಟೀಕಿಸುತ್ತಿದ್ದಾರೆ.

T20 World Cup: ರೋಹಿತ್ ಶರ್ಮಾ- ಹಾರ್ದಿಕ್ ಪಾಂಡ್ಯ ನಡುವಿನ ತಿಕ್ಕಾಟದ ಬಗ್ಗೆ ಇರ್ಫಾನ್ ಪಠಾಣ್ ಹೇಳಿದ್ದೇನು?
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿ ಮುಗಿದು ಭಾರತೀಯ ಕ್ರಿಕೆಟ್ ತಂಡವು 2024ರ ಟಿ20 ವಿಶ್ವಕಪ್ಗೆ ಸಜ್ಜಾಗುತ್ತಿರುವ ವೇಳೆಯಲ್ಲಿಯೂ ಹಾರ್ದಿಕ್ ಪಾಂಡ್ಯ-ರೋಹಿತ್ ಶರ್ಮಾ ಅವರ ನಡುವಿನ ವಿಚಾರಗಳು ಇನ್ನೂ ಮುನ್ನಲೆಯಲ್ಲಿವೆ. ಭಾರತದ ಮಾಜಿ ಆಲ್ರೌಂಡರ್ ಇರ್ಫಾನ್ ಪಠಾಣ್ ಮತ್ತು ಆಸ್ಟ್ರೇಲಿಯಾದ ನಿವೃತ್ತ ಕ್ರಿಕೆಟಿಗ ಮ್ಯಾಥ್ಯೂ ಹೇಡನ್, ರೋಹಿತ್ ಮತ್ತು ಹಾರ್ದಿಕ್ ನಡುವೆ ಇದೀಗ ಐಪಿಎಲ್ ಬಗೆಗಿನ ಯಾವುದೇ ವಿಚಾರಗಳು ಚರ್ಚೆಗೆ ಬರಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.

T20 World Cup: ನತಾಶಾ ಜೊತೆ ವಿಚ್ಛೇದನದ ವದಂತಿ; ಭಾರತ ತಂಡದ ಜೊತೆ ಪ್ರಯಾಣಿಸದ ಹಾರ್ದಿಕ್ ಪಾಂಡ್ಯ
ಹಾರ್ದಿಕ್ ಪಾಂಡ್ಯ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದ್ದು, ನತಾಶಾ ಸ್ಟಾಂಕೋವಿಕ್ ಮತ್ತು ಪಾಂಡ್ಯ ಅವರ ವಿಚ್ಛೇಧನದ ಸುದ್ದಿಗಳು ಹರಿದಾಡುತ್ತಿವೆ. ಇದೀಗ T20 ವಿಶ್ವಕಪ್ 2024 ತಂಡಕ್ಕೆ ಆಯ್ಕೆಯಾಗಿರುವ ಅನುಭವಿ ಕ್ರಿಕೆಟಿಗರು ತಯಾರಿ ನಡೆಸುತ್ತಿದ್ದು, ಅಮೆರಿಕ ಮತ್ತು ವೆಸ್ಟ್ ಇಂಡೀಸ್ನಲ್ಲಿ ನಡೆಯಲಿರುವ ಪಂದ್ಯಾವಳಿಗೆ ಹೊರಡಲು ಸಿದ್ಧವಾಗಿರುವ ಮೊದಲ ಬ್ಯಾಚ್ ಆಟಗಾರರಲ್ಲಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಂಡಿಲ್ಲ.

ಭಾರತದ ಮುಖ್ಯ ಕೋಚ್ ಹುದ್ದೆಗೆ ಬಿಸಿಸಿಐ ಯಾವುದೇ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗರನ್ನು ಸಂಪರ್ಕಿಸಿಲ್ಲ: ಜಯ್ ಶಾ
ಮೂರನೇ ಬಾರಿಗೆ ಮುಖ್ಯ ಕೋಚ್ ಹುದ್ದೆಯಲ್ಲಿ ಮುಂದುವರಿಯಲು ತಾವು ಆಸಕ್ತಿ ಹೊಂದಿಲ್ಲ ಎಂದು ದ್ರಾವಿಡ್ ಬಿಸಿಸಿಐಗೆ ತಿಳಿಸಿದ್ದರೆ, ರಿಕಿ ಪಾಂಟಿಂಗ್ ಮತ್ತು ಜಸ್ಟಿನ್ ಲ್ಯಾಂಗರ್ ಅವರಂತಹ ಆಸ್ಟ್ರೇಲಿಯಾದ ಮಾಜಿ ಆಟಗಾರರು ಮುಖ್ಯ ಕೋಚ್ ಹುದ್ದೆಯನ್ನು ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ.

