2024 T20 World Cup

T20 World Cup: ಒತ್ತಡಕ್ಕೆ ಮಣಿದು ಹಾರ್ದಿಕ್ ಪಾಂಡ್ಯ ಆಯ್ಕೆ? ಸುಳಿವು ನೀಡಿದ ಜಯ್ ಶಾ ಹೇಳಿಕೆ
T20 ವಿಶ್ವಕಪ್ 2024 ಪಂದ್ಯಾವಳಿಗೆ ಭಾರತ ತಂಡವನ್ನು ಘೋಷಣೆ ಮಾಡಲಾಗಿದ್ದು, ಹಾರ್ದಿಕ್ ಪಾಂಡ್ಯ ಅವರ ಆಯ್ಕೆ ಕುರಿತು ಕ್ರಿಕೆಟ್ ವಲಯದಲ್ಲಿ ಪರ-ವಿರೋಧದ ಚರ್ಚೆಗೆ ಕಾರಣವಾಗಿದ್ದು, ಒತ್ತಡಕ್ಕೆ ಮಣಿದು ಅವರನ್ನು ಆಯ್ಕೆ ಮಾಡಲಾಗಿದೆಯೇ ಎನ್ನುವ ಪ್ರಶ್ನೆಗಳು ಎದ್ದಿವೆ.

ಐರ್ಲೆಂಡ್, ಸ್ಕಾಟ್ಲೆಂಡ್ T20 ವಿಶ್ವಕಪ್ ತಂಡಗಳಿಗೆ ಪ್ರಾಯೋಜಕತ್ವ: ನಂದಿನಿ ಬ್ರಾಂಡ್ ಅನ್ನು ಜಗತ್ತಿಗೆ ಕೊಂಡೊಯ್ಯುತ್ತೇವೆ- ಸಿದ್ದರಾಮಯ್ಯ
ಅಮೆರಿಕದಲ್ಲಿ ಜೂನ್ 1ರಿಂದ ಆರಂಭವಾಗಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕರ್ನಾಟಕ ಮೂಲದ ನಂದಿನಿ ಡೈರಿ ಬ್ರಾಂಡ್ ಅನ್ನು ಅಧಿಕೃತ ಪ್ರಾಯೋಜಕರಾಗಿ ಸ್ಕಾಟ್ಲೆಂಡ್ ಕ್ರಿಕೆಟ್ ತಂಡ ಘೋಷಿಸಿದ್ದು, ರಾಜ್ಯದ ಗುಣಮಟ್ಟದ ಹಾಲಿನ ಉತ್ಪನ್ನಗಳನ್ನು ಮತ್ತು ರೈತರ ಶ್ರಮವನ್ನು ವಿಶ್ವಕ್ಕೆ ಪರಿಚಯಿಸಲು ತಮ್ಮ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

T20 World Cup: ಐರ್ಲೆಂಡ್, ಸ್ಕಾಟ್ಲೆಂಡ್ ತಂಡಗಳಿಗೆ ಕೆಎಂಎಫ್ ಪ್ರಾಯೋಜಕತ್ವ; ನಂದಿನಿ ಲೋಗೋದೊಂದಿಗೆ ಜೆರ್ಸಿ ಬಿಡುಗಡೆ
ಅಮೆರಿಕದಲ್ಲಿ ಜೂನ್ 1ರಿಂದ ಆರಂಭವಾಗಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಐರ್ಲೆಂಡ್ ಮತ್ತು ಸ್ಕಾಟ್ಲೆಂಡ್‌ನ ಆಟಗಾರರು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಕೆಎಂಎಫ್‌ನ ನಂದಿನಿಯ ಲಾಂಛನವಿರುವ ಜೆರ್ಸಿಯನ್ನು ಧರಿಸಿ ಕಣಕ್ಕಿಳಿಯಲಿದ್ದಾರೆ.

'ನಾನು ಕ್ಯಾಪ್ಟನ್ ಆಗಿ ಅಧಿಕಾರ ವಹಿಸಿಕೊಂಡಾಗ...': ವೃತ್ತಿಜೀವನದ ಬಗ್ಗೆ ರೋಹಿತ್ ಶರ್ಮಾ ಭಾವನಾತ್ಮಕ ಮಾತು
T20 ವಿಶ್ವಕಪ್ 2024ಕ್ಕೆ ಭಾರತೀಯ ಕ್ರಿಕೆಟ್ ತಂಡವು ಸಜ್ಜಾಗುತ್ತಿದ್ದಂತೆ, ರೋಹಿತ್ ಶರ್ಮಾ ಮತ್ತೊಮ್ಮೆ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ವಿರಾಟ್ ಕೊಹ್ಲಿ ನಾಯಕತ್ವದಿಂದ ನಿರ್ಗಮಿಸಿದ ನಂತರ ಟೀಂ ಇಂಡಿಯಾದ ನಾಯಕರಾದ ರೋಹಿತ್, ಎಲ್ಲ ಸ್ವರೂಪದ ಕ್ರಿಕೆಟ್‌ನಲ್ಲಿ ತಂಡವನ್ನು ಉತ್ತಮವಾಗಿ ಮುನ್ನಡೆಸಿದ್ದಾರೆ. ಇದೀಗ 37 ವರ್ಷದ ರೋಹಿತ್ ಶರ್ಮಾ, ತಮ್ಮ ಕ್ರಿಕೆಟ್ ಪ್ರಯಾಣದ ಬಗ್ಗೆ ಮಾತನಾಡಿದ್ದಾರೆ.

T20 World Cup ಆಯ್ಕೆ: ರೋಹಿತ್ ಶರ್ಮಾ, ರಾಹುಲ್ ದ್ರಾವಿಡ್‌ಗೆ ಬ್ಯಾಟಿಂಗ್ ಮೂಲಕ ದಿನೇಶ್ ಕಾರ್ತಿಕ್ ನೇರ ಸಂದೇಶ
ಐಪಿಎಲ್ 2024ನೇ ಆವೃತ್ತಿಯಲ್ಲಿ ಅಸಾಧಾರಣ ಫಾರ್ಮ್‌ನಲ್ಲಿರುವ ಅನುಭವಿ ವಿಕೆಟ್‌ಕೀಪರ್-ಬ್ಯಾಟರ್ ದಿನೇಶ್ ಕಾರ್ತಿಕ್, ಭಾರತಕ್ಕಾಗಿ ಮತ್ತೊಮ್ಮೆ ಆಡುವ ತಮ್ಮ ಕನಸನ್ನು ಹಸಿರಾಗಿಟ್ಟುಕೊಂಡಿದ್ದಾರೆ. ಯುಎಸ್‌ಎ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ಮುಂದಿನ ತಿಂಗಳು ನಡೆಯಲಿರುವ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ಅಗತ್ಯವಿರುವ ಎಲ್ಲವನ್ನು ಮಾಡುತ್ತಿದ್ದಾರೆ.

T20 World Cup: ಐರ್ಲೆಂಡ್, ಸ್ಕಾಟ್ಲೆಂಡ್ ಕ್ರಿಕೆಟ್ ತಂಡಗಳಿಗೆ ಕೆಎಂಎಫ್ ಪ್ರಾಯೋಜಕತ್ವ: ಪರ-ವಿರೋಧ ಚರ್ಚೆ
ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಹಕಾರ ಹಾಲು ಉತ್ಪಾದರಕ ಮಹಾಮಂಡಳ (ಕೆಎಂಎಫ್) 2024ರ ಟಿ20 ವಿಶ್ವಕಪ್‌ನಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ಪ್ರಾಯೋಜಕತ್ವ ನೀಡಲು ತೀರ್ಮಾನಿಸಿದ್ದು, ಕೆಎಂಎಫ್‌ನ ಈ ನಡೆ ವಿರುದ್ಧ ಟೀಕೆ ವ್ಯಕ್ತವಾಗಿದೆ.

2024ರ ಟಿ20 ವಿಶ್ವಕಪ್‌ಗೆ ಹಾರ್ದಿಕ್ ನನ್ನು ನಾಯಕನನ್ನಾಗಿ ಮಾಡಿ, ಹೊಸ ತಂಡ ಕಟ್ಟಲು ಪ್ರಾರಂಭಿಸಿ: ಶ್ರೀಕಾಂತ್
ಭಾರತ ತಂಡದ ಮಾಜಿ ಕ್ರಿಕೆಟಿಗ ಮತ್ತು ಆಯ್ಕೆ ಸಮಿತಿಯ ಮಾಜಿ ಅಧ್ಯಕ್ಷ ಕೃಷ್ಣಮಾಚಾರಿ ಶ್ರೀಕಾಂತ್ ಅವರು ಹಾರ್ದಿಕ್ ಪಾಂಡ್ಯ ಅವರನ್ನು 2024ರ ಟಿ20 ವಿಶ್ವಕಪ್ ಗೆ ತಂಡದ ನಾಯಕರನ್ನಾಗಿ ಮಾಡಿ ಹೊಸ ತಂಡ ಕಟ್ಟುವ ಕೆಲಸ ಪ್ರಾರಂಭಿಸಿ ಎಂದು ಹೇಳಿದ್ದಾರೆ.

