ವಾಣಿಜ್ಯಪ್ರಸಕ್ತ ಆರ್ಥಿಕ ವರ್ಷದಲ್ಲಿ 1.36 ಲಕ್ಷ ಕೋಟಿ ಜಿಎಸ್ ಟಿ ವಂಚನೆ: ಹಣಕಾಸು ಇಲಾಖೆ ಮಾಹಿತಿ
2023-24ರ ಆರ್ಥಿಕ ವರ್ಷದಲ್ಲಿ ಸುಮಾರು 1.36 ಲಕ್ಷ ಕೋಟಿ ರೂಪಾಯಿ ತೆರಿಗೆ ವಂಚನೆಯನ್ನು ಆರ್ಥಿಕ ಇಲಾಖೆ ಪತ್ತೆ ಮಾಡಿದೆ ಎಂದು ಸರ್ಕಾರದ ಹೇಳಿಕೆ ತಿಳಿಸಿದೆ. ವಂಚನೆ ಪತ್ತೆಯಾದ ಬಳಿಕ ಸ್ವಯಂ ಪ್ರೇರಿತವಾಗಿ 14,108 ಕೋಟಿ ತೆರಿಗೆ ಪಾವತಿಸಿದ್ದಾರೆ ಎಂದು ತಿಳಿದು ಬಂದಿದೆ.