ವಿದೇಶಭಾರತದೊಂದಿಗೆ ಬಾಂಧವ್ಯ ಮತ್ತಷ್ಟು ಬಲಪಡಿಸುತ್ತೇವೆ; ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿ ಖಂಡನೀಯ: ಡೊನಾಲ್ಡ್ ಟ್ರಂಪ್
ಭಾರತೀಯರಿಗೆ ದೀಪಾವಳಿ ಶುಭಾಶಯ ತಿಳಿಸಿದ ಅವರು, ತಮ್ಮ ಉತ್ತಮ ಸ್ನೇಹಿತ ಎಂದು ಕರೆಯುವ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಮುಂದಿನ ದಿನಗಳಲ್ಲಿ ಪಾಲುದಾರಿಕೆಯನ್ನು ಹೆಚ್ಚಿಸುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ.